“ಸಚಿವನಲ್ಲ, ಇಂದು ಟ್ರಾಫಿಕ್ ಪೊಲೀಸ್! ಬೆಂಗಳೂರಿನಲ್ಲಿ ಶಾಸಕ ಸುರೇಶ್ ಕುಮಾರ್ ಸಂಚಾರ ನಿಯಂತ್ರಣ”.

ಬೆಂಗಳೂರು: ಬೆಂಗಳೂರು ಸಂಚಾರ ಪೊಲೀಸರ ವಿನೂತನ ಆಹ್ವಾನಕ್ಕೆ ಸ್ಪಂದಿಸಿದ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಒಂದು ದಿನ ಸಂಚಾರ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದರು. ಜಂಟಿ ಆಯುಕ್ತ…

“ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್: ವಿಲ್ಸನ್ ಗಾರ್ಡನ್ ಪೊಲೀಸರಲ್ಲಿ FIR”.

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನ ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ…

“ಅಪೋಲೋ ಆಸ್ಪತ್ರೆಗೆ ಭೇಟಿ: ಪತ್ನಿ ಪಾರ್ವತಿಯ ಆರೋಗ್ಯ ವಿಚಾರಿಸಿದ C.Mಸಿದ್ದರಾಮಯ್ಯ”.

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನಲೆ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪತ್ನಿ ಬಿ.ಎಂ.ಪಾರ್ವತಿ ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಪಾರ್ವತಿ ಅವರ ಆರೋಗ್ಯ ಸ್ಥಿರವಾಗಿದ್ದು, ಏನೂ ಸಮಸ್ಯೆ ಇಲ್ಲ.…

ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್‌ಗೆ ಕಟ್ಟುನಿಟ್ಟಿನ ಜೋಕೆ: ಸಚಿವ ರಾಮಲಿಂಗಾ ರೆಡ್ಡಿಯ ಎಚ್ಚರಿಕೆ!

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು…

ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವದ ಅಂತಿಮ ನಮನ: ಜ್ಞಾನಭಾರತಿಯಲ್ಲಿ ಅಂತ್ಯಕ್ರಿಯೆ.

ಬೆಂಗಳೂರು: ನಗರದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಆ ಮೂಲಕ ವೃಕ್ಷಮಾತೆ ಮಣ್ಣಲ್ಲಿ ಮಣ್ಣಾದರು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ…

 “ಕನ್ನಡ ನಟಿಗೆ ಲೈಂಗಿಕ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ”.

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ…

ಮದುವೆ ಮಂಟಪಕ್ಕೆ ಬಂದ ತಿರುಪತಿ ತಿಮ್ಮಪ್ಪ? ನವಜೋಡಿಗೆ “ದೇವರ ದರ್ಶನ”.

ಬೆಂಗಳೂರು: ಸಾಲ ಮಾಡಿಯಾದ್ರು ತುಪ್ಪ ತಿನ್ನು ಎನ್ನುವ ಮಾತಿದೆ. ಈ ಮಾತು ಮದ್ವೆ ವಿಷ್ಯದಲ್ಲಿ ಸತ್ಯವೆನಿಸುತ್ತದೆ. ಕೈಯಲ್ಲಿ ಕಾಸಿಲ್ಲ ಅಂದ್ರು ಸಾಲ ಮಾಡಿ ಅದ್ದೂರಿಯಾಗಿ ಮದುವೆ ಮಾಡುವುದನ್ನು…

ಬೆಂಗಳೂರು ಸಂಚಾರ ಪೊಲೀಸರಿಂದ ವಿನೂತನ ಅಭಿಯಾನ: 1 ದಿನ ಸಂಚಾರ ಪೊಲೀಸ್ ಆಗುವ ಅವಕಾಶ​.

ಬೆಂಗಳೂರು: ಹಗಲು-ರಾತ್ರಿ ಎನ್ನದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಉರಿ ಬಿಸಿಲು, ವಾಹನಗಳ ಹೊಗೆ ಮಧ್ಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. ಗಂಟೆಗಟ್ಟಲೇ ನಿಂತುಕೊಂಡು ಕೆಲಸ ಮಾಡುವ ಅವರ…

 “ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು” — DCM, DK. ಶಿವಕುಮಾರ್ ಘೋಷಣೆ.

ದೇವನಹಳ್ಳಿ: “ಜ್ಞಾನ, ತಂತ್ರಜ್ಞಾನದ ನಗರವಾಗಿ ಬೆಂಗಳೂರು ಗುರುತಿಸಿಕೊಂಡಿದೆ. ಏರೋಸ್ಪೇಸ್ ತಂತ್ರಜ್ಞಾನದ ಹಲವಾರು ಪಂಡಿತರು ಬೆಂಗಳೂರನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡಿದ್ದಾರೆ. ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ದೇವನಹಳ್ಳಿಯ…

ಕಾಫಿ ಪ್ರಿಯರಿಗೆ ಬಿಗ್ ಶಾಕ್! ಬಿಸಿ ಕಾಫಿ ಈಗ ನಾಲಿಗೆಗೆ ಮಾತ್ರವಲ್ಲ — ಜೇಬಿಗೂ ‘ಹೀಟ್’.

ಬೆಂಗಳೂರು: ಈಗಾಗಲೇ ಚಳಿಗಾಲ ಆರಂಭವಾಗಿದ್ದು, ಚುಮುಚುಮು ಚಳಿಯಲ್ಲಿ ಬೆಳ್ಳಂ ಬೆಳಗ್ಗೆ ಒಂದು ಕಪ್​ ಕಾಫಿ ಇದ್ದರೆ ಬೆಸ್ಟ್​ ಅನಿಸುತ್ತೆ. ಆದರೆ, ಇನ್ಮುಂದೆ ಈ ಬಿಸಿ ಕಾಫಿ ಜನರ ನಾಲಿಗೆಯನ್ನಷ್ಟೇ ಅಲ್ಲ, ಜೇಬನ್ನೂ…