ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಹ*.

ಬೆಂಗಳೂರು: ಬೆಂಗಳೂರಿನ ಶ್ರೀರಾಂಪುರ ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಂದ ವ್ಯಕ್ತಿಯೊಬ್ಬ ಪೆಟ್ರೋಲ್ ಕದಿಯುತ್ತಿದ್ದಿರುವ ಘಟನೆ ಮಂಗಳವಾರ (ಅ.21) ನಡೆದಿದ್ದು, ತಡೆಯಲು ಬಂದ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ…

ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಕನಸು ಮುರಿದು ಬಿತ್ತು.

ಬೆಂಗಳೂರು: ಬೆಂಗಳೂರಿನಿಂದ ತಮಿಳುನಾಡಿನ ಹೊಸೂರನ್ನು ಸಂಪರ್ಕಿಸಲು ಉದ್ದೇಶಿಸಿದ್ದ ಮೆಟ್ರೋ ಮಾರ್ಗಕ್ಕೆ ಬಿಎಂಆರ್​ಸಿಎಲ್ ಕೊಕ್ ನೀಡಿದೆ. ಆರಂಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ತಾಂತ್ರಿಕ ಸಮಸ್ಯೆ…

ಲಾಲ್​ಬಾಗ್​ನ 6 ಎಕರೆ ಅಲ್ಲ, 6 ಇಂಚನ್ನೂ ಸುರಂಗ ಮಾಡಲು ಬಿಡಲ್ಲ: ತೇಜಸ್ವಿ ಸೂರ್ಯ ತೀವ್ರ ವಿರೋಧ.

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಲಾಲ್ಬಾಗ್‌ನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯ ತಜ್ಞರ…

BMTC ಮತ್ತೆ ವಿವಾದದ ಕೇಂದ್ರಬಿಂದು ,9 ವರ್ಷದ ಬಾಲಕಿಗೆ ಬಸ್ ಹರಿದು ಬಾಲಕಿ ದಾರುಣ ಸಾ*.

ಬೆಂಗಳೂರು: ನಗರದಲ್ಲಿ ಜನಸಾಮಾನ್ಯರು ಎಲ್ಲಾದರೂ ಹೊರಗಡೆ ಹೋಗಬೇಕಾದರೆ ಮೊದಲಿಗೆ ನೆನಪಾಗುವುದು ಬಿಎಂಟಿಸಿ. ಆದರೆ ಇತ್ತೀಚಿನ ದಿನಗಳಲ್ಲಿ ಬಿಎಂಟಿಸಿ ಅಂದರೆ ಜನರು ಒಂದು ಕ್ಷಣ ಯೋಚಿಸುವಂತಾಗಿದೆ. ಏಕೆಂದರೆ ಉತ್ತಮ ಸಾರಿಗೆ ಸೇವೆಗೆ…

ಮುನಿರತ್ನರ RRನಗರ ಕಚೇರಿ ಮೇಲೆ ಪೊಲೀಸ್ ಬೀಗ.

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಕಚೇರಿಗೆ ಪೊಲೀಸರು ಬೀಗ ಹಾಕಿದ ಘಟನೆ ಶುಕ್ರವಾರ ನಡೆಯಿತು. ಈ ವಿಚಾರವಾಗಿ ಶಾಸಕರು ಹಾಗೂ ಪೊಲೀಸರ ನಡುವೆ ವಾಗ್ವಾದವೂ…

ಬೆಂಗಳೂರಿನಲ್ಲಿ ಚಿರತೆ ಭೀತಿ: ಮನೆಬಿಟ್ಟು ಹೊರಬರಲಾರಾದ ನಿವಾಸಿಗಳು.

ಬೆಂಗಳೂರು: ಸುಮಾರು ದಿನಗಳ ಬಳಿಕ ಸಿಲಿಕಾನ್​​ ಸಿಟಿ ಜನರಿಗೆ ಅದೊಂದು ಭಯ ಶುರುವಾಗಿದೆ. ಅದೇ ಚಿರತೆ  ಭಯ. ಸೋಮವಾರದಂದು ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಬಳಿಯ ಕೆಂಪೇಗೌಡ ಲೇಔಟ್​ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು.…

ಯೆಲ್ಲೋ ಲೈನ್ ಮೆಟ್ರೋಗೆ ಗುಡ್ ನ್ಯೂಸ್: ಐದನೇ ರೈಲು ಟೆಸ್ಟಿಂಗ್ ಶುರು, ಶೀಘ್ರದಲ್ಲೇ 15 ನಿಮಿಷಕ್ಕೆ ಒಮ್ಮೆ ರೈಲು!

ಬೆಂಗಳೂರು:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಆರ್.ವಿ ರೋಡಿಂದ  ಬೊಮ್ಮಸಂದ್ರ ಯೆಲ್ಲೋ ಲೈನ್ ಮೆಟ್ರೋ ಮಾರ್ಗದಲ್ಲಿ ಸಂಚಾರ ಮಾಡಲು ಕಲ್ಕತ್ತಾದ ಟಿಟಾಗರ್​ನಿಂದ ಐದನೇ ಮೆಟ್ರೋ ರೈಲು…

ಬೆಂಗಳೂರು ಧಾರಾಕಾರ ಮಳೆ: ಹಲವು ರಸ್ತೆ ಜಲಾವೃತ, ಸಂಚಾರ ನಿಧಾನ!

ಬೆಂಗಳೂರು:  ಕಳೆದ ರಾತ್ರಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದ್ದು, ಹಲವೆಡೆ ನೀರು ನಿಂತಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತವಾಗಿದೆ. ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಸಾಗರ್ ಜಂಕ್ಷನ್,…

ಬೆಂಗಳೂರು RO ನೀರಿನ ಘಟಕಗಳಿಗೆ ಡಿಜಿಟಲ್ ಟಚ್: ಕಾಸಿಗೆ ಕಾಯಿನ್ ಬೇಡ, ಸ್ಕ್ಯಾನ್ ಮಾಡಿ ನೀರು ತನ್ನಿ!

ಬೆಂಗಳೂರು: ನೀರಿನ ಕೊರತೆಯಿಂದ ತತ್ತರಿಸುತ್ತಿರುವ ಬೆಂಗಳೂರಿನ ಹಲವು ಪ್ರದೇಶಗಳ ಜನತೆ ಈಗ ಮುಚ್ಚಿದ ಕಿಯೋಸ್ಕ್‌ಗಳ ಮುಂದೆ ಕಾಯಿನ್ ಹಾಕಿ ಕಾಯಬೇಕಾಗಿಲ್ಲ! BWSSB (ಬೆಂಗಳೂರು ನೀರು ಸರಬರಾಜು ಮತ್ತು…

ಇಂದು ಹಲವೆಡೆ 5 ಗಂಟೆ ವಿದ್ಯುತ್ ವ್ಯತ್ಯಯ! ಬೆಸ್ಕಾಂದಿಂದ ತುರ್ತು ನಿರ್ವಹಣಾ ಕಾಮಗಾರಿ.

ಬೆಂಗಳೂರು: ಬೆಸ್ಕಾಂ ಹೆಣ್ಣೂರು ಎಂಯುಎಸ್​ಎಸ್​-66ಕೆ.ವಿ. ಉಪ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರ ಸಲುವಾಗಿ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು…