ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್.

ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್. ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್, ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು…

ಚಿನ್ನಸ್ವಾಮಿ ಸ್ಟೇಡಿಯಂಗೆ ಗ್ರೀನ್ ಸಿಗ್ನಲ್.

17 ಷರತ್ತುಗಳೊಂದಿಗೆ ಕ್ರಿಕೆಟ್ ಆಯೋಜನೆಗೆ ಅನುಮತಿ. ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ…

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಶಕ್ತಿ ಅಲ್ಲ, ಶಾಪ?

₹4,000 ಕೋಟಿ ಮೀರಿ ಸರ್ಕಾರದ ಬಾಕಿ. ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25…

1 ವರ್ಷವಾದರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ.!

ಪ್ರತಿದಿನ ₹2 ಕೋಟಿ ಹೆಚ್ಚುವರಿ ಹೊರೆ: ಪ್ರಯಾಣಿಕರ ಅಸಮಾಧಾನ. ಬೆಂಗಳೂರು : ಆರೆಂಜ್ ಲೈನ್ ಮೆಟ್ರೋ ಕಾಮಗಾರಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದರೂ ಕಾಮಗಾರಿ…

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿಯ ಪಬ್ ಮೇಲೆ FIR.

ಚರ್ಚ್ ಸ್ಟ್ರೀಟ್‌ ನ ಐಷಾರಾಮಿ ಬ್ಯಾಸ್ಟಿಯನ್ ಪಬ್ ಪರಿಶೀಲನೆ. ಬೆಂಗಳೂರು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ…

ಮಾನವೀಯತೆ ಮರೆತ ಬೆಂಗಳೂರು?

ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ. ಬೆಂಗಳೂರು : ನಡುರಸ್ತೆಯಲ್ಲಿ ಅಪಘಾತಗಳು ಸಂಭವಿಸದಾಗ ತುರ್ತು ಸಹಾಯ ನೀಡುವುದು ಮಾನವೀಯತೆ. ಆದರೆ ಬಹುತೇಕ ಅಕ್ಷರಸ್ತರೇ ತುಂಬಿರುವ ಬೆಂಗಳೂರಿನಲ್ಲಿ ರಸ್ತೆಯ ಮಧ್ಯೆ ಹೃದಯಾಘಾತದಿಂತ ವ್ಯಕ್ತಿಯೋರ್ವ…

ಹೊಸಕೆರೆಹಳ್ಳಿಯಲ್ಲಿ ಅಪರಿಚಿತ ವಾಹನ ಡಿ*.

ನೈಸ್  ರಸ್ತೆಯಲ್ಲಿ  ಹಿಟ್  ಅಂಡ್  ರನ್  ದುರಂತ. ಬೆಂಗಳೂರು: ಬೆಂಗಳೂರು ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದ ಹಿಟ್‌ ಆ್ಯಂಡ್ ರನ್ ಅಪಘಾತದಲ್ಲಿ ಇಬ್ಬರು ಮಹಿಳಾ ಕಾರ್ಮಿಕರು…

ಹೋರಿಯ ಹೆಸರಲ್ಲಿ ದೇವಸ್ಥಾನ: KDM KING-108 ಗೆ ಗೌರವ.

ಹೋರಿಯ ಪಾರ್ಥಿವ ಶರೀರದ ಅಂತಿಮ ದರ್ಶನ, ಅಭಿಮಾನಿಗಳ ಭಕ್ತಿಯ ಮೆರವಣಿಗೆ. ಹಾವೇರಿ: ದೇಶದಲ್ಲಿ ಹಲವಾರು ಸೆಲೆಬ್ರಿಟಿಗಳ ದೇವಸ್ಥಾನವನ್ನು ನೀವು ನೋಡಿರಬಹುದು. ಅದೇ ರೀತಿ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನಲ್ಲಿ…

ಮುಡಾ ಹಗರಣ: ಮಾಜಿ ಆಯುಕ್ತನಿಗೆ 22 ಕೋಟಿ ಲಂಚ?

ಒಂದೊಂದೇ ಬಯಲಾಗ್ತಿರುವ ಮುಡಾ ಹಗರಣದ ಅಕ್ರಮಗಳು. ಬೆಂಗಳೂರು: ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಜಾರಿ ನಿರ್ದೇಶನಾಲಯದ ತನಿಖೆ ಒಂದೊಂದೇ ರಹಸ್ಯಗಳನ್ನು ಬಯಲಿಗೆಳೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಜಿಟಿ ದಿನೇಶ್…

ಮಕ್ಕಳನ್ನು ನುಂಗುತ್ತಿರುವ ಡ್ರಗ್ಸ್!

11–12ನೇ ವಯಸ್ಸಿನಲ್ಲೇ  ಡ್ರಗ್ಸ್‌ಗೆ  ಸಿಲುಕುತ್ತಿರುವ ಮಕ್ಕಳು. ಬೆಂಗಳೂರು : ದೇಶದಲ್ಲಿ ಮಾದಕ ದ್ರವ್ಯ  ಮತ್ತು ಮಾದಕ ವ್ಯಸನಕ್ಕೆ ಸಂಬಂಧಿಸಿದ ಸಮಸ್ಯೆಗಳು ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಪರಿಸ್ಥಿತಿ ಹೇಗಿದೆ ಎಂದರೆ…