ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ? ಲೋಕಾಯುಕ್ತ ದಾಳಿ.
ಬೆಳಿಗ್ಗೆ 6:30 ಕ್ಕೆ ಲೋಕಾಯುಕ್ತ ದಾಳಿ ಆರಂಭ ಬೆಂಗಳೂರು : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಳಿಗ್ಗೆ 6:30 ಕ್ಕೆ ಲೋಕಾಯುಕ್ತ ದಾಳಿ ಆರಂಭ ಬೆಂಗಳೂರು : ಬೆಂಗಳೂರಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ…
ರೇವ್ ಪಾರ್ಟಿ ಡ್ರಗ್ ಪ್ರಕರಣ: ನಟಿ ಹೇಮಾ ವಿರುದ್ಧದ ಕೇಸ್ ರದ್ದು. ಬೆಂಗಳೂರು: ಕಳೆದ ವರ್ಷ ಬೆಂಗಳೂರಿನ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ…
ಬೆಂಗಳೂರಿನಲ್ಲಿ ಮಂಜುಮುಸುಕಿದ ವಾತಾವರಣ. ಬೆಂಗಳೂರು : ಬೆಳಗಾವಿ, ಬೀದರ್ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ…
ಎಲ್ಲ ಲೈನ್ಗಳಿಗೆ ಹೊಸ ಕೋಚ್‌ಗಳು – 4 ನಿಮಿಷಕ್ಕೊಬ್ಬರಂತೆ ಮೆಟ್ರೋ ಸಂಚಾರ. ಬೆಂಗಳೂರು : ಯೆಲ್ಲೋ ಲೈನ್ ಆರಂಭದ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಒಂದೆರಡಲ್ಲ…
ಕೇವಲ 13 ನಿಮಿಷದಲ್ಲಿ 124 ಲೀಟರ್ ಡೀಸೆಲ್ ಕದ್ದ ಕಳ್ಳರು ಪರಾರಿ. ಬೆಂಗಳೂರು : ಅಪರಿಚಿತ ವ್ಯಕ್ತಿಗಳಿಬ್ಬರು ರಾಂಪುರ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಬೆಂಗಳೂರು ಮಹಾನಗರ ಸಾರಿಗೆ…
ವಿಧಾನಸೌಧದ ಮುಂದೆ 75ಕ್ಕೂ ಹೆಚ್ಚು ವಿಂಟೇಜ್ ಕಾರು–ಬೈಕ್ ಪ್ರದರ್ಶನ. ಬೆಂಗಳೂರು : ಬೆಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ದಾಖಲೆ ಪ್ರಮಾಣದಲ್ಲಿ ಸೀಜ್ ಮಾಡಿ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಂಜು–ಚಳಿ; ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು : ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಎರಡು ದಿನಗಳಿಂದ ಒಣ ಹವೆಯ…
ಮೂಳೆ ದುರ್ಬಲತೆ, ಸ್ನಾಯು ನೋವು, ಮನಸ್ಥಿತಿ ಬದಲಾವಣೆ. ಚಳಿಗಾಲದಲ್ಲಿ ಅನೇಕರಿಗೆ ಬೇರೆ ದಿನಗಳಿಗಿಂತ ಹೆಚ್ಚು ಆಯಾಸವಾಗುತ್ತದೆ. ಇದಕ್ಕೆ ಒಂದು ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ. ಮೂಳೆಗಳು ಗಟ್ಟಿಯಾಗಿರಲು,…
11 ಲಕ್ಷ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದ ಹೆಡ್ ಕಾನ್ಸ್ಟೆಬಲ್ ಪೊಲೀಸರ ವಶಕ್ಕೆ. ಬೆಂಗಳೂರು : ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ಶಂಕಿತ ವ್ಯಕ್ತಿಯ ನಗದು ತುಂಬಿದ…
ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯ ಆತ್ಮಹ*ತ್ಯೆ ಬೆಂಗಳೂರು : ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಗ್ಗೆ ದುಃಖಕರ ಘಟನೆ ಸಂಭವಿಸಿದೆ. ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ…