ಸಿದ್ದರಾಮಯ್ಯಗೆ ದೇವನಹಳ್ಳಿಯಲ್ಲಿ ಅದ್ಧೂರಿ ಸ್ವಾಗತ.

ದೇವನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಡ್ಲಘಟ್ಟಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ದೇವನಹಳ್ಳಿಯಲ್ಲಿ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ವೃತ್ತದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಮತ್ತು ಹಲವು ಕಾಂಗ್ರೆಸ್ ಮುಖಂಡರು…

ಬೆಂಗಳೂರಿನಲ್ಲಿ ಕನ್ನಡಿಗರಿಗೆ ಡ್ಯೂಟಿ ನಿರಾಕರಿಸಿದ ಉಬರ್..

ಬೆಂಗಳೂರು: ಬೊಮ್ಮನಹಳ್ಳಿ ಹೊಸೂರು ರಸ್ತೆಯ ಉಬರ್ ಹೆಡ್‌ಆಫೀಸ್‌ ಮುಂದೆ ಸಾವಿರಾರು ಕ್ಯಾಬ್ ಚಾಲಕರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಉಬರ್ ಅಧಿಕಾರಿಗಳು ಕರ್ನಾಟಕದ ಚಾಲಕರಿಗೆ ಡ್ಯೂಟಿ ನೀಡದೆ, ಬೇರೆ ರಾಜ್ಯದವರಿಗೆ…

ಪರಮೇಶ್ವರ್–CM ಭೇಟಿಗೆ ರಾಜಕೀಯ ವಲಯದಲ್ಲಿ ಕುತೂಹಲ!

ಬೆಂಗಳೂರು: ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಸಭೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ…

ಲಾಲ್‌ ಬಾಗ್ ಬೊಟಾನಿಕಲ್ ಗಾರ್ಡನ್‌ಗೆ ಹೊಸ ಮಾರ್ಗಸೂಚಿಗಳು: 33 ಚಟುವಟಿಕೆಗಳಿಗೆ ನಿಷೇಧ, ನಿಯಮ ಉಲ್ಲಂಘಿಸಿದ್ರೆ ದಂಡ.

ಬೆಂಗಳೂರು : ರಾಜ್ಯ ಸರ್ಕಾರ ಲಾಲ್‌ಬಾಗ್ ಸಸ್ಯೋದ್ಯಾನವನದ ವ್ಯಾಪಕ ಸಸ್ಯ ಸಂಗ್ರಹವನ್ನು ರಕ್ಷಿಸಲು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ನಿಯಮದಡಿಯಲ್ಲಿ ದಿನನಿತ್ಯ ನಡೆಯುತ್ತಿದ್ದ ಹಲವಾರು ಚಟುವಟಿಕೆಗಳಿಗೆ ಬ್ರೇಕ್ ಬೀಳಲಿದ್ದು,…

ನಾಯಕತ್ವ ಚರ್ಚೆ ನಡುವೆ ಡಿಕೆಶಿ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರಿ ಪಾದುಕೆಗೆ ವಿಶೇಷ ಪೂಜೆ.

ಹಾಸನ: ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ…

ಅಧಿಕಾರ ಹಂಚಿಕೆ ಗೊಂದಲ ತಾರಕಕ್ಕೇರಿದ ಕಾಂಗ್ರೆಸ್: CM –DCM ಗೆ ಖರ್ಗೆ ತುರ್ತು ಬುಲಾವ್.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಕದನ ತಾರಕಕ್ಕೇರಿದೆ. ದಿನಕ್ಕೊಂದು ಮಿಂಚಿನ ಬೆಳವಣಿಗೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ಮುಗಿಯಿತು. ಕೊಟ್ಟ ಮಾತಿನಂತೆ ಅಧಿಕಾರ ಹಂಚಿಕೆಯಾಗಲೇ ಬೇಕೆಂದು…

ಸದಾಶಿವನಗರದಲ್ಲಿ D.K ಶಿವಕುಮಾರ್ ನಿವಾಸದಲ್ಲಿ ರಾತ್ರಿ ನಡೆದ ವಿಶೇಷ ಚಟುವಟಿಕೆ.

ಬೆಂಗಳೂರು: ಒಂದೆಡೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಹತ್ವದ ಕೆಲವು ಬೆಳವಣಿಗೆ…

 “BMTCಯ ಬಸ್ ಡಿಕ್ಕಿ: ಮಡಿವಾಳದಲ್ಲಿ 65 ವರ್ಷದ ವೃದ್ಧ ಮೃತ, ಚಾಲಕನ ನಿರ್ಲಕ್ಷ್ಯಕ್ಕೆ ತನಿಖೆ”.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್​​ಗಳ ಅಪಘಾತ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಚಾಲಕರ ಅಜಾಗರೂಕತೆಗೆ ಅಮಾಯರು ಬಲಿಯಾಗುತ್ತಿದ್ದಾರೆ. ಈ ನಡುವೆ ಇಂತಹುದ್ದೇ ಮತ್ತೊಂದು ಘಟನೆ ಮಡಿವಾಳದ ಬಸ್​…

 “ಬೆಂಗಳೂರು ಕ್ಯಾಬ್‌ಗಳಲ್ಲಿ ಹೊಸ ಸುರಕ್ಷತಾ ಕ್ರಮ: 112 ತುರ್ತು ಸಹಾಯವಾಣಿ ಸ್ಟಿಕ್ಕರ್ ಕಡ್ಡಾಯ!”

ಬೆಂಗಳೂರು: ಬೆಂಗಳೂರಿನ ಕ್ಯಾಬ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ…

ಬೆಂಗಳೂರು ಮಧ್ಯಾಹ್ನ ದರೋಡೆ: 7.11 ಕೋಟಿ ರೂ. ದೋಚಿದ ಗ್ಯಾಂಗ್.

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಬಹುದೊಡ್ಡ ದರೋಡೆ ಪ್ರಕರಣ ನಡೆದಿದೆ. ಸಿಎಂಎಸ್ ಕಂಪನಿಯ ವ್ಯಾನ್ ಅಡ್ಡಗಟ್ಟಿ ಹಣ ದರೋಡೆ ನಡೆದಿದ್ದು, ಈ ದರೋಡೆಯಿಂದ ನಗರದಲ್ಲಿ…