ಹೊಸ ಪಿಕ್ ಅಪ್ ನಿಯಮಕ್ಕೆ ಟ್ಯಾಕ್ಸಿ ಚಾಲಕರ ಪ್ರತಿಭಟನೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ಅಡ್ಡಿ. ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹೊಸ ಪಿಕ್​ಅಪ್ ವ್ಯವಸ್ಥೆ ಟ್ಯಾಕ್ಸಿ ಚಾಲಕರಲ್ಲಿ ಅಸಮಾಧಾನ ಮೂಡಿಸಿದೆ. ಮಂಗಳವಾರ ವಿಮಾನ ನಿಲ್ದಾಣದ ಹೊರಗಿನ…

ಬೆಂಗಳೂರಿನ ಏರ್ಪೋರ್ಟ್‌ನಲ್ಲಿ ಇಂಡಿಗೋ ಹಾರಾಟ ವ್ಯತ್ಯಯ.

ವಿಮಾನಯಾನ ಸಚಿವಾಲಯ ಅಧಿಕಾರಿಗಳ ಭೇಟಿ. ದೇವನಹಳ್ಳಿ: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನಗಳಲ್ಲಿ ಬಹಳ ವ್ಯತ್ಯಯವಾಗುತ್ತಿದೆ. ಸರಿ ಸುಮಾರು ಒಂದು ವಾರಗಳ…

ಇಂಡಿಗೋ ಹಾರಾಟ ಸ್ಥಗಿತ.!

ಐದನೇ ದಿನವೂ ಪ್ರಯಾಣಿಕರ ಪರದಾಟ. ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ.…

ಇಂಡಿಗೋ ವಿಮಾನ ವ್ಯತ್ಯಯ: ಪ್ರಯಾಣಿಕರಿಗೆ ಕ್ಷಮೆಯಾಚಿಕೆ

42 ವಿಮಾನ ರದ್ದು – ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL)‌ನ ಮೂಲಗಳ ಪ್ರಕಾರ, ಇಂಡಿಗೋ ಸಂಸ್ಥೆಯ ಒಟ್ಟು 42…

ಬೆಂಗಳೂರು ಏರ್ಪೋರ್ಟ್‌ನಲ್ಲಿ 58 ವಿಮಾನಗಳ ಹಾರಾಟ ವಿಳಂಬ.

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಸಂಚಾರ ಮಾಡಬೇಕಿದ್ದ ಮತ್ತು ಬುಧವಾರ ಹೊರಡಲಿರುವ ಸುಮಾರು 58 ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂದು ವಿಮಾನ ಟ್ರ್ಯಾಕಿಂಗ್ ವೆಬ್‌ಸೈಟ್ ಸ್ಕೈಸ್ಕ್ಯಾನರ್…

ಮಂಜು ಕವಿದ ಬೆಂಗಳೂರು: 81 ವಿಮಾನ ವಿಳಂಬ

ಬೆಂಗಳೂರು: ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ ವಿಪರೀತ ಚಳಿ ಕಾಣಿಸಿಕೊಂಡಿದ್ದು, ವಾತಾವರಣ ಮಂಜಿನಿಂದ ಕೂಡಿತ್ತು. ಇದೇ ಕಾರಣಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 81 ವಿಮಾನಗಳ ಹಾರಾಟ ವಿಳಂಬವಾಗಿದ್ದು ಮಂಗಳೂರು ಮತ್ತು ದೆಹಲಿಯಿಂದ ಬರುತ್ತಿದ್ದ ವಿಮಾನದ …

ಹಬ್ಬದ ವೇಳೆ ಹಿಂದೂಗಳು ಬಾರ್​​ನಲ್ಲಿ ಇರ್ತಾರೆ: ಮಾಜಿ ಸಚಿವ ಆಂಜನೇಯ ಹೊಸ ವಿವಾದ.

ಹಾವೇರಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ನಮಾಜ್​ ಮಾಡಿರುವುದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಾಜಿ ಸಚಿವ ಹೆಚ್​. ಆಂಜನೇಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗೊದಲ್ಲ. ಅವರಲ್ಲಿರೋ ಶ್ರದ್ಧೆಯನ್ನ ನೋಡಿ…

 “ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್, ಏರ್ಪೋರ್ಟ್ ಅಲರ್ಟ್, ಸಿಬ್ಬಂದಿ ನಿಯೋಜನೆ!”

ದೇವನಹಳ್ಳಿ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ವೈರಲ್​ ಆಗಿರುವ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಏರ್​ಪೋರ್ಟ್​ ಆಡಳಿತ ಮಂಡಳಿ…