ಮೆಟ್ರೋ ನೀಲಿ ಮಾರ್ಗ ವಿಳಂಬ ಬೇಡ.

ಗುತ್ತಿಗೆದಾರರಿಗೆ ಡಿಸಿಎಂ ಡಿಕೆಶಿ ಖಡಕ್ ಎಚ್ಚರಿಕೆ. ಬೆಂಗಳೂರು : ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್   ಸೂಚನೆ ನೀಡಿದ್ದಾರೆ. ಈ…

ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ.

ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿಯ ಆತ್ಮಹ*ತ್ಯೆ ಬೆಂಗಳೂರು : ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ಸ್ಟೇಷನ್‌ನಲ್ಲಿ ಶುಕ್ರವಾರ ಬೆಳಗ್ಗೆ ದುಃಖಕರ ಘಟನೆ ಸಂಭವಿಸಿದೆ. ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ…

“ಬೆಂಗಳೂರು ಮೆಟ್ರೋದಲ್ಲಿ ಮತ್ತೊಮ್ಮೆ ಜೀವ ರಕ್ಷಣೆ: ಕೇವಲ 7 ನಿಮಿಷಗಳಲ್ಲಿ ಜೀವಂತ ಹೃದಯ ಯಶಸ್ವಿ ರವಾನೆ”.

ಬೆಂಗಳೂರು: ನಗರದಲ್ಲಿ ಐದನೇ ಬಾರಿ ಮೆಟ್ರೋ ರೈಲಿನ ಮೂಲಕ  ಮಾನವನ ಜೀವಂತ  ಹೃದಯವನ್ನು ಸುರಕ್ಷಿತವಾಗಿ ರವಾನೆ ಮಾಡುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೇವಲ 7 ನಿಮಿಷಗಳಲ್ಲಿ ಯೆಲ್ಲೋ ಲೈನಿನ ಮೆಟ್ರೋದಲ್ಲಿ ಹೃದಯವನ್ನು…

“ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್: ವಿಲ್ಸನ್ ಗಾರ್ಡನ್ ಪೊಲೀಸರಲ್ಲಿ FIR”.

ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನ ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ…

ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ DPRಗೆ ಬಿಡ್ ಕರೆದ BMRCL.

ಬೆಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ  ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದ್ದು, 59.6 ಕಿಮೀ ಹಸಿರು ಮಾರ್ಗ ವಿಸ್ತರಣೆಯ ವಿಸ್ತ್ರತ ಯೋಜನಾ ವರದಿ (DPR) ತಯಾರಿಸಲು ಬಿಎಂಆರ್‌ಸಿಎಲ್ ಬಿಡ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ…

ಬೆಂಗಳೂರು ಮೆಟ್ರೋ ಹಳದಿ ಮಾರ್ಗದಲ್ಲಿ ಐದನೇ ರೈಲು ಸೇವೆಗೆ ಚಾಲನೆ.

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ ಐದನೇ ಮೆಟ್ರೋ ರೈಲು ಸೇವೆಗೆ ಸಿದ್ಧವಾಗಿದೆ.…

ಅತ್ಯಂತ ದುಬಾರಿ ಬೆಂಗಳೂರು Metro: ದೆಹಲಿ ಮೆಟ್ರೋ ಜತೆ ಹೋಲಿಕೆ, ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ಆಕ್ರೋಶ.

ಬೆಂಗಳೂರು: ಪ್ರತಿದಿನ ಸರಾಸರಿ 10 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುವ ನಮ್ಮ ಮೆಟ್ರೋ ಇದೀಗ ದೇಶದಲ್ಲೇ ಅತ್ಯಂತ ದುಬಾರಿ ಸಾರಿಗೆ ವ್ಯವಸ್ಥೆಯಾಗಿದೆ ಎಂದು ಬೆಂಗಳೂರು ದಕ್ಷಿಣ ಸಂಸದ…