ಮುನಿರತ್ನ–ಡಿಕೆಶಿ ಭೇಟಿ: RR ನಗರಕ್ಕೆ ಗ್ರೀನ್ ಸಿಗ್ನಲ್?

ಸ್ಥಗಿತ ಕಾಮಗಾರಿಗಳಿಗೆ ಶೀಘ್ರ ಚಾಲನೆ ನೀಡುವ ಭರವಸೆ. ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ…

ಕಾಂಗ್ರೆಸ್ CM ಕುರ್ಚಿ ಕದನ: DK ಬ್ರದರ್ಸ್ ಅಖಾಡಕ್ಕಿಳಿದರು.

ಕೊಟ್ಟ ಮಾತಿನ ಭರವಸೆ, ‘ಹೊರಗಿನಿಂದ ಬಂದ ಅತಿಥಿಗಳಿಗೆ ಮೊದಲ ಆದ್ಯತೆ’. ಬೆಂಗಳೂರು: ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಫೈಟ್​ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್​​ ದೆಹಲಿಗೆ ಹಾರಿದ್ದರೆ,…

GBA ಸದಸ್ಯರ ಪಟ್ಟಿಗೆ ಸುಧಾಮೂರ್ತಿ, ಸುಧಾಕರ್ ಸೇರ್ಪಡೆ.

ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ. ಬೆಳಗಾವಿ: ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ, ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ  ವ್ಯಾಪ್ತಿಯ ಪ್ರದೇಶಗಳನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳ…

ಅಧಿಕಾರ ಹಂಚಿಕೆ ಮೇಲೆ ಡಿಕೆಶಿ–ಸತೀಶ್ ಜಾರಕಿಹೊಳಿ ಮಾತುಕತೆ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​​ನಲ್ಲಿ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಆಪ್ತ ಬಳಗದ ನಾಯಕ, ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ…

ಡಿಕೆಶಿಗೆ ರಾಹುಲ್ ಗಾಂಧಿಯಿಂದ ಹೈಕಮಾಂಡ್ ಸಂದೇಶ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…

ಕಾಂಗ್ರೆಸ್ ಅಧಿಕಾರ ಹಂಚಿಕೆ ಕಾವು: ದೆಹಲಿಯಲ್ಲಿ ಡಿಕೆ ತಂಡ ಪರೇಡ್.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನವೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಿಸಿದೆ. ದೆಹಲಿಯಲ್ಲಿ…

ಬೆಂಗಳೂರು ರಸ್ತೆ ಗುಂಡಿ ವಿವಾದ ಉಗ್ರಗೊಳ್ಳಿತು! ಸರ್ಕಾರದ ವಿರುದ್ಧ ಜನಾಂದೋಲನಕ್ಕೆ BJP ಸಿದ್ಧ.

ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳಿಂದ ಅವಘಡಗಳು ಸಂಭವಿಸುತ್ತಿದ್ದು, ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಸಾರ್ವಜನಿಕರು ಸಹ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಾ ಹಿಡಿ ಶಾಪ ಹಾಕುತ್ತಿದ್ದಾರೆ.…

CM ಸಿದ್ದರಾಮಯ್ಯವರ ಮಾತಿನ ವರಸೆ ಬದಲಾವಣೆ! ‘ಹೈಕಮಾಂಡ್ ತೀರ್ಮಾನ ಮಾಡಿದ್ರೆ’ ಹೇಳಿಕೆಯಿಂದ ರಾಜಕೀಯ ಕುತೂಹಲ ಹೆಚ್ಚಳ.

ಬೆಂಗಳೂರು: ಐದು ವರ್ಷ ನಾನೇ ಸಿಎಂ ಆಗಿರ್ತೀನಿ, ಇದು ಸಿಎಂ ಸಿದ್ದರಾಮಯ್ಯ 2023 ರ ನವೆಂಬರ್ 2 ರಂದು ನೀಡಿದ್ದ ಹೇಳಿಕೆ. 2025 ರ ಜುಲೈ 7 ರಂದು…

ಉತ್ತರಾಧಿಕಾರಿ ಚರ್ಚೆ ಬೆನ್ನಲ್ಲೇ “ದಲಿತ CM” ದಾಳ — “ಮುನಿಯಪ್ಪ CM ಆದ್ರೆ ಸ್ವಾಗತ” ಎಂದ ಪರಮೇಶ್ವರ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​ನಲ್ಲಿ ಪಟ್ಟದ ಆಟ ಜೋರಾಗಿದೆ. ಕಾಂಗ್ರೆಸ್ ಮನೆಯೊಳಗಣ ಕ್ರಾಂತಿಯ ಕಿಚ್ಚು ದೆಹಲಿ ಅಂಗಳ ತಲುಪಿದೆ. ಭಾನುವಾರ ಮಧ್ಯಾಹ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಲ್ಲ, ಹೋಗಲ್ಲ ಎನ್ನುತ್ತಲೇ…

CM ಸಿದ್ದರಾಮಯ್ಯ ‘ಅಮವಾಸ್ಯೆ’ ಹೇಳಿಕೆಗೆ ತೇಜಸ್ವಿ ಸೂರ್ಯ ತೀವ್ರ ಪ್ರತಿಕ್ರಿಯೆ.

ಬೆಂಗಳೂರು: ತಮ್ಮ ಬಗ್ಗೆ ಸಿಎಂ ಸಿದ್ದರಾಮಯ್ಯ ನೀಡಿದ್ದ ‘ಅಮವಾಸ್ಯೆ’ ಹೇಳಿಕೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬಹುಶಃ ಅಮವಾಸ್ಯೆ ಮತ್ತು ಹುಣ್ಣಿಮೆಯ ವ್ಯತ್ಯಾಸ ಗೊತ್ತಿಲ್ಲ.…