ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಡಾ. ಶರಣಪ್ರಕಾಶ ಪಾಟೀಲ್

ದುರಂತ ನಡೆದ ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ವೈದ್ಯಕೀಯ ಶಿಕ್ಷಣ ಸಚಿವರು ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು…