“ಡೆಡ್ಲೈನ್ ಮುಗಿದರೂ ರಸ್ತೆ ಗುಂಡಿ ಅದೆಂತು! GBA ಅಂಕಿಅಂಶ ಬಿಚ್ಚಿಡದ ಹಿನ್ನೆಲೆಯಲ್ಲಿ ಜನರ ಅಸಮಾಧಾನ”.

ಬೆಂಗಳೂರು:  ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತು ನಿರಂತರ ಅಭಿಯಾನ ನಡೆಸಿತ್ತು. ನಂತರ ಎಚ್ಚೆತ್ತುಕೊಂಡಿದ್ದ ಸರ್ಕಾರವು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಜೊತೆಗೆ, ಐದು ತಂಡಗಳನ್ನು ರಚಿಸಿ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

 ‘ಏನ್ ರೋಡ್ ಗುರು’ ಅಭಿಯಾನ ಫಲ: ಎಚ್ಚೆತ್ತ GBA! ಬೆಂಗಳೂರಿನ ರಸ್ತೆ ತೇಪೆ ಕಾರ್ಯ ಜೋರು.

ಬೆಂಗಳೂರು:  ‘ಏನ್ ರೋಡ್ ಗುರು’ ಅಭಿಯಾನದ ಬಳಿಕ ಎಚ್ಚೆತ್ತಿರುವ ಜಿಬಿಎ , ಇದೀಗ ರಾಜಧಾನಿಯ ಹಲವು ರಸ್ತೆಗಳಿಗೆ ತೇಪೆ ಹಚ್ಚುವ ಕಾರ್ಯವನ್ನು ಕೈಗೊಂಡಿದೆ. ಬೆಂಗಳೂರಿನ ಹಲವು ಪ್ರಮುಖ…

ರಸ್ತೆ ಗುಂಡಿ ಪ್ರಶ್ನೆ ನಮ್ಮ ಅಜೆಂಡಾ”: ಡಿಕೆಶಿಗೆ ಉದ್ಯಮಿ ಕಿರಣ್ ಮಜುಂದಾರ್ ಶಾ ತಿರುಗೇಟು!

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ…

ಬೆಂಗಳೂರಿನ ಟ್ರಾಫಿಕ್ ಮೇಲೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಗರಂ!

ಬೆಂಗಳೂರು: ಮೂಲ ಸೌಲರ್ಯಗಳ ಕೊರತೆ, ಟ್ರಾಫಿಕ್ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳಿಂದಾಗಿ ರಾಜಧಾನಿ ಬೆಂಗಳೂರು ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದೆ. ನಗರದಲ್ಲಿನ ರಸ್ತೆ ಗುಂಡಿಗಳು ಮತ್ತು ಕಸದ ಬಗ್ಗೆ ಚೀನಾ ಉದ್ಯಮಿಯೊಬ್ಬರು ತಮ್ಮನ್ನು ಪ್ರಶ್ನಿಸಿದ್ದಾರೆಂದು ಬಯೋಕಾನ್​ ಮುಖ್ಯಸ್ಥೆ ಕಿರಣ್​ ಮಜುಂದಾರ್​ ಶಾ ಇತ್ತೀಚೆಗಷ್ಟೇ ಪೋಸ್ಟ್​ ಮಾಡಿದ್ದರು. ಈ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆ ಬೆನ್ನಲ್ಲೇ ಬೆಂಗಳೂರಿನ ಟ್ರಾಫಿಕ್​ ಸಮಸ್ಯೆ ಬಗ್ಗೆ ಮಾಜಿ ಕ್ರಿಕೆಟರ್​ ಒಬ್ಬರು ಧ್ವನಿ ಎತ್ತಿದ್ದಾರೆ. ಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಟ್ರಾಫಿಕ್​ ಬಗ್ಗೆ ಮಾಜಿ ಕ್ರಿಕೆಟರ್​ ಸುನೀಲ್​ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ. ಸರಕು ಸಾಗಣೆ ವಾಹನಗಳಿಂದ ಆಗುತ್ತಿರೋ ತೊಂದರೆ ಬಗ್ಗೆ ಗಮನ ಸೆಳೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ವಿಮಾನ ನಿಲ್ದಾಣ ಮಾರ್ಗದಲ್ಲಿ ಹಗಲಿನ ವೇಳೆಯೂ ಸರಕು ಸಾಗಣೆ ಮಾಡುವ ವಾಹನಗಳು ಸಂಚಾರ ನಡೆಸುತ್ತಿವೆ. ಇವುಗಳಿಗೆ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುವಾಗ ಇದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಸರಕು ಸಾಗಣೆ ಮಾಡುವ ವಾಹನಗಳು ಫಾಸ್ಟ್ ಲೇನ್‌ಗಳನ್ನು ಬಂದ್ ಮಾಡುತ್ತಿರುವ ಕಾರಣ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ…

ವಾರ್ಷಿಕ ₹800 ಕೋಟಿ ತೆರಿಗೆ ಪಾವತಿಸುವವರು ಆಕ್ರೋಶದೊಂದಿಗೆ ಸರ್ಕಾರಕ್ಕೆ ಪ್ರಶ್ನೆ.

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ರಸ್ತೆ ಗುಂಡಿಗಳ ವಿಚಾರ ಭಾರಿ ಚರ್ಚೆಯಲ್ಲಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಪೋಸ್ಟ್ ಬೆನ್ನಲ್ಲೇ ನಾವು ಆಸ್ತಿ ತೆರಿಗೆ ಕಟ್ಟುವುದಿಲ್ಲ ಮತ್ತು ನಮ್ಮಿಂದ ತೆರಿಗೆ…

ಬೆಂಗಳೂರಿನ ‘ಚಿರಂಜೀವಿ’ ಗುಂಡಿಗಳು: ಕೈಗಾರಿಕೋದ್ಯಮಿಗಳಿಂದ ಸರ್ಕಾರಕ್ಕೆ ಎಚ್ಚರಿಕೆ.

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ರಸ್ತೆ ಗುಂಡಿಗಳು ಚಿರಂಜಿವಿಯಾಗಿದ್ದು, ವಾಹನ ಸವಾರರು ಪ್ರತಿನಿತ್ಯ ಇವುಗಳಿಂದ ಸಂಕಷ್ಟ ಅನುಭವಿಸುತ್ತಲೇ ಇದ್ದಾರೆ. ಉದ್ಯಮಿಗಳೂ ಈ ಬಗ್ಗೆ ಹಲವು ಭಾರಿ ಧ್ವನಿ ಎತ್ತಿದ್ದು, ಬೆಂಗಳೂರು ತೊರೆಯುವ…

ದುರಸ್ತಿ ಮಾಡಿ ಕೇವಲ 48 ಗಂಟೆಗಳಲ್ಲೇ ಹಾಳಾದ ಬೆಂಗಳೂರಿನ ರಸ್ತೆ; ವೀಡಿಯೋ ವೈರಲ್.

ಬೆಂಗಳೂರು:  ಎರಡು ದನಗಳ ಹಿಂದೆಯಷ್ಟೇ ದುರಸ್ತಿ ಮಾಡಲ್ಪಟ್ಟಿದ್ದ ಚನ್ನಸಂದ್ರ ರಸ್ತೆಯು ಈಗಾಗಲೇ ಮತ್ತೆ ಹದಗೆಟ್ಟಿದೆ. ಬೆಂಗಳೂರಿನ ರಸ್ತೆ ದುರಸ್ತಿಯು ಹೀನಾಯವಾಗಿ ಸೋಲು ಕಂಡಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.…

CM ಸಿಟಿ ರೌಂಡ್: ಹದಗೆಟ್ಟ ರಸ್ತೆಗಳ ಪರಿಶೀಲನೆ ನಡುವೆ ಸಿದ್ದರಾಮಯ್ಯನವರೊಂದಿಗೆ ಸೆಲ್ಫಿ ಸಿಕ್ಕ ಸುಖ!

ಬೆಂಗಳೂರು :ಬೆಂಗಳೂರು ರಸ್ತೆಗಳ ಹದಗೆಟ್ಟ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ನಗರದಲ್ಲಿ ಸಿಟಿ ರೌಂಡ್ಸ್ ನಡೆಸಿದರು. ಗೊಂದಲಗೊಳಿಸುವ ಗುಂಡಿ ತುಂಬಿದ ರಸ್ತೆಗಳ ಮೇಲೆ ನಡೆದು…

ಬೆಂಗಳೂರಿನಲ್ಲಿ ಈಗಾಗಲೇ 7 ಸಾವಿರ ಗುಂಡಿ ಮುಚ್ಚಲಾಗಿದೆ!” – DCM.D.K ಶಿವಕುಮಾರ್ ಸ್ಪಷ್ಟನೆ.

ಬೆಂಗಳೂರು:ರಾಜಧಾನಿ ಬೆಂಗಳೂರು ರಸ್ತೆಗಳ ಪರಿಸ್ಥಿತಿ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿತ ಹೊರಹೊಮ್ಮುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದು, “ಈವರೆಗೆ 7 ಸಾವಿರಕ್ಕೂ ಹೆಚ್ಚು ರಸ್ತೆ…