ಶಿರಾ || ಬುಕ್ಕಾಪಟ್ಟಣ ಬೆಸ್ಕಾಂ ಕಛೇರಿ ಮುಂದೆ ರೈತರ ಪ್ರತಿಭಟನೆ

ಶಿರಾ: ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಂಡಿಸಿ ತಾಲೂಕಿನ ಬುಕ್ಕಾಪಟ್ಟಣ ವ್ಯಾಪ್ತಿಯ ರೈತರು ಬೆಸ್ಕಾಂ ಕಛೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಬುಕ್ಕಾಪಟ್ಟಣ ವ್ಯಾಪ್ತಿಯ ಗ್ರಾಮಗಳಲ್ಲಿ ಅಸಮರ್ಪಕ ವಿದ್ಯುತ್…