ಬೆಂಗಳೂರು || ಪುಡಿ ರೌಡಿಗಳೆ ಎಚ್ಚರಾ..! ಗುಂಡಾಗಿರಿ ಮಟ್ಟ ಹಾಕಲು ಸಿಎಂ ಸೂಚನೆ

ಬೆಂಗಳೂರು: ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬ‌ರ್ ಅಪರಾಧಗಳು ಹೆಚ್ಚುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬ‌ರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಕೋರಮಂಗಲ…