ಲವ್ಲಿ ಸ್ಟಾರ್’ ಪ್ರೇಮ್ Bhairaa ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು

ಇತ್ತೀಚೆಗೆ ಕನ್ನಡದ ‘ಭೈರಾ’ ಸಿನಿಮಾಗೆ ಮುಹೂರ್ತ ಸಮಾರಂಭ ಮಾಡಲಾಯಿತು. ಬೆಂಗಳೂರಿನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಚಿತ್ರತಂಡ ಮುಹೂರ್ತ ಆಚರಿಸಿಕೊಂಡಿತು. ‘ಲವ್ಲಿ ಸ್ಟಾರ್’ ಪ್ರೇಮ್ ಅವರು ಈ ಸಿನಿಮಾದ ಮೊದಲ ದೃಶ್ಯಕ್ಕೆ…