ಹಾಸನಾಂಬೆ ದೇಗುಲದ ಬಾಗಿಲು ಬಂದ್: ಈ ವರ್ಷ 26 ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ, ಆದಾಯ 2.18 ಕೋಟಿ ರೂ.!
ಹಾಸನ: ಹಾಸನದ ಅಧಿದೇವತೆ, ವರ್ಷಕ್ಕೊಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಸಾರ್ವಜನಿಕರ ದರ್ಶನಕ್ಕೆ ಬುಧವಾರವೇ ಬಂದ್ ಆಗಿತ್ತು. ಇದೀಗ ಸಂಪೂರ್ಣವಾಗಿ ಮುಚ್ಚಲಾಗಿದ್ದು, ಇನ್ನು…
