ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ನೇಮಕಾತಿ; ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ.
ಬೆಂಗಳೂರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತಿದೆ. ತಿಂಗಳಿಗೆ ರೂ. 12,500 ಸ್ಟೈಫಂಡ್‌ನೊಂದಿಗೆ, ಬಿ.ಕಾಂ ಅಥವಾ ಬಿಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಗಸ್ಟ್…
