ವಿಜಯಪುರದಲ್ಲಿ ರೌಡಿಶೀಟರ್ ಭೀಮನಗೌಡ ಬಿರಾದಾರ್ ಗುಂಡಿನ ದಾಳಿಗೆ ಬ*!
ವಿಜಯಪುರ:ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದ ನಾಟಕೀಯ ಘಟನೆಗೆ ಪ್ರಸಿದ್ಧ ರೌಡಿಶೀಟರ್ ಭೀಮನಗೌಡ ಬಿರಾದಾರ್ (45)ಬಲಿಯಾಗಿದ್ದಾರೆ.ಸಲೂನ್‌ನಲ್ಲಿ ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ, ದುಷ್ಕರ್ಮಿಗಳು…