ಇವರಿಂದ ದಸರಾ ಉದ್ಘಾಟನೆ ಮಾಡಿಸಬೇಕು ಎಂದು ಸೋಶಿಯಲ್ ಮೀಡಿಯಾದಿಂದ ವೈರಲ್ ಆಗುತ್ತಿದೆ. ಯಾರು ಆವ್ಯಕ್ತಿ ಗೊತ್ತಾ .? | Bhimavva

ಕೊಪ್ಪಳ: ದಸರಾ ಮಹೋತ್ಸವ ಉದ್ಘಾಟಕರಾಗಿ ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಇದಕ್ಕೆ ಕೆಲ ಹಿಂದೂ ಸಂಘಟನೆ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.…