Prajwal Revannaಗೆ ಬಿಗ್ಶಾಕ್; ಜೀವಾವಧಿಶಿಕ್ಷೆಪ್ರಕಟಿಸಿದಕೋರ್ಟ್..!

ಬೆಂಗಳೂರು: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂಬುದು…