“ಚುನಾವಣೆಯಲ್ಲಿ ಸೋಲಾದರೂ  ದಿಗಿಲಿಲ್ಲ: ಆತ್ಮಾವಲೋಕನಕ್ಕೆ ಸಜ್ಜಾದ ಪ್ರಶಾಂತ್ ಕಿಶೋರ್”.

ಪಾಟ್ನಾ: ಇತ್ತೀಚೆಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆ ಫಲಿಸದೆ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಹೀನಾಯ ಸೋಲು ಕಂಡಿತ್ತು. ಬೇರೆಲ್ಲಾ ಪಕ್ಷಗಳಿಗೆ…

 “ಬಿಹಾರ ಚುನಾವಣೆ ನ್ಯಾಯಯುತವಾಗಿರಲಿಲ್ಲ: ಕಾಂಗ್ರೆಸ್ ನಾಯಕರ ತೀವ್ರ ಆಕ್ರೋಶ.

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ 202 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್-ಆರ್​ಜೆಡಿ ಮೈತ್ರಿಕೂಟ ಮಹಾಘಟಬಂಧನ್ 35 ಸ್ಥಾನಗಳನ್ನು ಪಡೆದಿದೆ. ಈ ತೀರ್ಪಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್…

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ.

ಮೈಸೂರು: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಜಿಲ್ಲಾ…

ಬಿಹಾರದಲ್ಲಿ ಅಂತಿಮ ಹಂತದ ಚುನಾವಣೆ ಗಲಾಟೆ: ಜನ್ ಸುರಾಜ್–BJP ಕಾರ್ಯಕರ್ತರ ನಡುವೆ ಘರ್ಷಣೆ.

ಪಾಟ್ನಾ: ಬಿಹಾರದಲ್ಲಿ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದೆ. ವಾರಿಸಲಿಗಂಜ್ ಕ್ಷೇತ್ರದ ಬಾರ್ಬಿಘಾ ಪ್ರದೇಶದಲ್ಲಿ ಜನ್ ಸುರಾಜ್ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ…

ಬಿಹಾರದ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ಕಾರಿನ ಮೇಲೆ ಚಪ್ಪಲಿ–ಕಲ್ಲು ದಾಳಿ! ಲಖಿಸರೈಯಲ್ಲಿ ಗಲಾಟೆ.

ಪಾಟ್ನಾ: ಬಿಹಾರದಲ್ಲಿ ಇಂದು ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ವೇಳೆ ಲಖಿಸರೈನಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ಲಖಿಸರೈನ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಸಿನ್ಹಾ…

ಬಿಹಾರ ಚುನಾವಣೆಗೆ ಮತ ಚಲಾಯಿಸಲು ಕರ್ನಾಟಕದ ಬಿಹಾರಿಗಳಿಗೆ 3 ದಿನ ರಜೆ ನೀಡಿ: DK ಶಿವಕುಮಾರ್ ಮನವಿ.

ಬೆಂಗಳೂರು: ಇದೇ ನವೆಂಬರ್ 6 ಹಾಗೂ 11ರಂದು ಎರಡು ಹಂತದಲ್ಲಿ ಬಿಹಾರ ವಿಧಾನಸಭೆ ಚುನಾವಣೆ  ನಡೆಯಲಿದ್ದು, ಈಗಾಗಲೇ ಗೆಲುವಿಗಾಗಿ ರಾಜಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಿಗಿದ್ದಾರೆ. ಇನ್ನು ಇತ್ತ…

 “ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಾದ್ರೂ ಮಾಡುತ್ತಾರೆ!” – ಬಿಹಾರದಲ್ಲಿ ರಾಹುಲ್ ಗಾಂಧಿಯ ಲೇವಡಿ.

ಪಾಟ್ನಾ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ…

ಬಿಹಾರದ ಮತದಾರರ ಪಟ್ಟಿಗೆ ಸುಪ್ರೀಂ ಶಾಕ್!

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ Special Intensive Revision (SIR) ಪ್ರಕ್ರಿಯೆ ಕುರಿತು ಗಂಭೀರ ಆಕ್ಷೇಪಗಳು ವ್ಯಕ್ತವಾಗುತ್ತಿದ್ದಂತೆ, ಭಾರತೀಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟು ನಿಟ್ಟಾದ ಎಚ್ಚರಿಕೆಯನ್ನು…

ಬಿಹಾರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ಗುರುತಿಗೆ ಆಧಾರ್ ಮಾನ್ಯ.

ಬಿಹಾರ : ಬಿಹಾರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ, ಮತದಾರರ ಗುರುತಿನ ಪರಿಶೀಲನೆಗೆ ಆಧಾರ್ ಅನ್ನು 12ನೇ ಮಾನ್ಯ ದಾಖಲೆಯಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಭಾರತದ…