NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ…

ಮೋದಿ ಕಾಂಗ್ರೆಸನ್ನು ಟಾರ್ಗೆಟ್ ಮಾಡಿದರು.

ಮುಜಾಫರ್ ಪುರ,: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು. ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ…

BJP ಯಿಂದ ನಿತೀಶ್ ಕುಮಾರ್‌ಗೆ ಮತ್ತೆ CM ಅವಕಾಶ ಇಲ್ಲ: NDA ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ.

ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತು ವಿಕಾಸ್ಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ…

BJPಯಿಂದ ಟಿಕೆಟ್ ಸಿಗದ ಅರ್ಜಿತ್ ಚೌಬೆ ನಾಮಪತ್ರ ಸಲ್ಲಿಸಲು ಹೋಗಿ, ಫೋನ್ ಕರೆ ಬಂದ ಬಳಿಕ ಮತಕ್ಷೇತ್ರದಿಂದ ವಾಪಸ್.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡ ಮಾಜಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಪುತ್ರ ಅರ್ಜಿತ್ ಶಾಶ್ವತ್ ಚೌಬೆ ಸ್ವತಂತ್ರ…

ಬಿಹಾರ ಚುನಾವಣೆಗೆ ಶಹಾಬುದ್ದೀನ್ ಪುತ್ರನನ್ನು ಕಣಕ್ಕಿಳಿಸಿದ ಅಮಿತ್ ಶಾ ತೀವ್ರ ವಾಗ್ದಾಳಿ!

ಪಾಟ್ನಾ: ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ ಒಸಾಮಾ ಶಹಾಬ್ ಅವರಿಗೆ ಟಿಕೆಟ್ ನೀಡಿದ್ದಕ್ಕಾಗಿ ವಿರೋಧ ಪಕ್ಷದ ಆರ್‌ಜೆಡಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.…

ಬಿಹಾರ ಚುನಾವಣೆಗೂ ಮುನ್ನ ಧಮಾಕಾ: 22 ವರ್ಷಗಳ ನಂತರ ಮತದಾರರ ಅಂತಿಮ ಪಟ್ಟಿ ಬಿಡುಗಡೆ.

ಪಾಟ್ನಾ: ಮುಂದಿನ ಕೆಲ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಬಿಹಾರ ರಾಜ್ಯದ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ತಿಂಗಳುಗಳ ಕಾಲ ನಡೆದ ವಿಶೇಷ ಸಮಗ್ರ ಪರಿಷ್ಕರಣೆ…