NDA ಪ್ರಣಾಳಿಕೆ ಬಿಡುಗಡೆ — ಉಚಿತ ವಿದ್ಯುತ್, ಮೆಟ್ರೋ, ಮಹಿಳಾ ಸಬಲೀಕರಣ ಸೇರಿದಂತೆ ಹಲವಾರು ಭರವಸೆಗಳು!

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆನವೆಂಬರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಎನ್ ಡಿಎ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಹಾಗಾದರೆ ಪ್ರಣಾಳಿಕೆಯಲ್ಲಿ ಏನಿದೆ ಎಂದು ನೋಡುವುದಾದರೆ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್, ನಾಲ್ಕು ನಗರಗಳಿಗೆ ಮೆಟ್ರೋ ವಿಸ್ತರಣೆ ಸೇರಿ ಹಲವು ಭರವಸೆಗಳನ್ನು ಎನ್​ಡಿಎ ನೀಡಿದೆ. ಒಂದು ಕೋಟಿ ಸರ್ಕಾರಿ ನೌಕರರನ್ನು ನೇಮಕ ಮಾಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಮಹಿಳಾ ರೋಜಗಾರ್​ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಮಹಿಳೆಯರಿಗೆ 2 ಲಕ್ಷದವರೆಗೆ ಸಹಾಯ ಮಾಡಲಾಗುತ್ತದೆ. ಅತಿ ಹಿಂದುಳಿದ ವರ್ಗದವರಿಗೆ 10 ಲಕ್ಷದವರೆಗೆ ಹಣ ಸಹಾಯ ಮಾಡಲಾಗುತ್ತದೆ. 1 ಕೋಟಿ ಮಹಿಳೆಯರನ್ನು ಲಖ್​ಪತಿ ದೀದಿಯನ್ನಾಗಿ…

 “ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಾದ್ರೂ ಮಾಡುತ್ತಾರೆ!” – ಬಿಹಾರದಲ್ಲಿ ರಾಹುಲ್ ಗಾಂಧಿಯ ಲೇವಡಿ.

ಪಾಟ್ನಾ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ…

BJP ಮೊದಲ ಪಟ್ಟಿಯಲ್ಲಿ ಮಹತ್ವದ ಮುಖಗಳು – 30 ಕ್ಷೇತ್ರಗಳ ಹೆಸರು ಇನ್ನೂ ಬಾಕಿ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ರ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಪ್ರಕಟವಾಗಿದೆ. ಈ ಪಟ್ಟಿಯಲ್ಲಿ ಬಿಹಾರದ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರಿಗೆ…

ಬಿಹಾರ ಚುನಾವಣೆಗೂ ಮುನ್ನ ಧಮಾಕಾ: 22 ವರ್ಷಗಳ ನಂತರ ಮತದಾರರ ಅಂತಿಮ ಪಟ್ಟಿ ಬಿಡುಗಡೆ.

ಪಾಟ್ನಾ: ಮುಂದಿನ ಕೆಲ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಬಿಹಾರ ರಾಜ್ಯದ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ತಿಂಗಳುಗಳ ಕಾಲ ನಡೆದ ವಿಶೇಷ ಸಮಗ್ರ ಪರಿಷ್ಕರಣೆ…

ನುಸುಳುಕೋರರ ಹಿತಕ್ಕಾಗಿ ರಾಹುಲ್ ಗಾಂಧಿಯ ಯಾತ್ರೆ”: ಬಿಹಾರದಲ್ಲಿ ಅಮಿತ್ ಶಾ ವಾಗ್ದಾಳಿ.

ಪಾಟ್ನಾ :ಬಿಹಾರದಲ್ಲಿ ತೀವ್ರ ರಾಜಕೀಯ ತಾಪಮಾನ ಹೆಚ್ಚಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಹುಲ್ ಗಾಂಧಿಯ “ಮತದಾರರ ಅಧಿಕಾರ ಯಾತ್ರೆ” ಕುರಿತಂತೆ ತಿವ್ರ ವಾಗ್ದಾಳಿ ನಡೆಸಿದ್ದಾರೆ.…

ಕಾಂಗ್ರೆಸ್- ಆರ್​​ಜೆಡಿಯಿಂದ ತಾಯಂದಿರಿಗೆ ಅವಮಾನ; ಭಾವುಕರಾದ ಪ್ರಧಾನಿ ಮೋದಿ

ನವದೆಹಲಿ: ಬಿಹಾರದಲ್ಲಿ ನಡೆದ ರ‍್ಯಾಲಿಯ ವೇಳೆ ತಮ್ಮ ಹಾಗೂ ತಮ್ಮ ತಾಯಿಯ ವಿರುದ್ಧ ಅಶ್ಲೀಲ ಘೋಷಣೆಗಳು ಕೂಗಲ್ಪಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ** ಇಂದು ಕಾಂಗ್ರೆಸ್ ಮತ್ತು…