ಸಬರಮತಿ ಎಕ್ಸ್‌ಪ್ರೆಸ್‌ನಲ್ಲಿ ಬೆಡ್ಶೀಟ್ ವಿವಾದದ ದುರಂತ ಅಂತ್ಯ: ಸೈನಿಕನನ್ನು ಇರಿದು ಕೊ*.

ಬಿಕಾನೇರ್: ಸಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೆಡ್ಶೀಟ್ ವಿಚಾರವಾಗಿ ಸೈನಿಕ ಮತ್ತೋರ್ವನ ವಿರುದ್ಧ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಸೈನಿಕನನ್ನು ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ನಿಯೋಜನೆಗೊಂಡಿದ್ದ ಜಿಗ್ನೇಶ್ ಚೌಧರಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸೈನಿಕ ವ್ಯಕ್ತಿಯೊಬ್ಬರ ಬಳಿ ಬೆಡ್‌ಶೀಟ್ ಕೇಳಿದ್ದರು ಮತ್ತು ವಿವಾದ ಉಲ್ಬಣಗೊಂಡಿತ್ತು. ಆರೋಪಿಯನ್ನು ಜುಬೈರ್…