ತಮಿಳುನಾಡು || 1500 ರೂ. ಹಣ, ಪತ್ರದೊಂದಿಗೆ ಕದ್ದ ಬೈಕನ್ನು ಮಾಲೀಕನಿಗೆ ವಾಪಸ್ ನೀಡಿದ ವ್ಯಕ್ತಿ
ತಮಿಳುನಾಡು: ಕಳ್ಳತನಕ್ಕೆ ಸಂಬಂಧಿಸಿದ ಚಿತ್ರವಿಚಿತ್ರ ಪ್ರಕರಣಗಳ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಕಳ್ಳತನ ಮಾಡಲು ಹೋಗಿ ಕಳ್ಳನೊಬ್ಬ ನಿದ್ದೆ ಮಾಡಿದ, ಕದಿಯಲು ಬಂದಾಗ ಮನೆಯಲ್ಲಿ ಯಾವುದೇ ಬೆಲೆಬಾಳುವ…