1 ತಿಂಗಳು ನೀಡಿದ್ದರೂ ಕ್ರಮವಿಲ್ಲ; ಅ.15ಕ್ಕೆ ಮುಂದಿನ ವಿಚಾರಣೆ

ಬೆಂಗಳೂರು : ಬೈಕ್​ ಟ್ಯಾಕ್ಸಿ ನಿರ್ಬಂಧ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ…