ಬಿಡುಗಡೆಯಾದ “ಬಿಲ್ಲ ರಂಗ ಭಾಷಾ” ಪೋಸ್ಟರ್ – ವಾರಿಯರ್ ಲುಕ್‌ನಲ್ಲಿ ಕಿಚ್ಚ ಸುದೀಪ್!| Film

ಸ್ಯಾಂಡಲ್‌ವುಡ್ ಸ್ಟಾರ್ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ನಿರ್ದೇಶಕ ಅನೂಪ್ ಭಂಡಾರಿ ಅವರು ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ “ಬಿಲ್ಲ ರಂಗ ಭಾಷಾ:…