ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ.. ಕೊನೆಗೂ ಬಿಬಿಎಂಪಿ ಅಲರ್ಟ್, ಗುತ್ತಿಗೆದಾರರ ಬಿಲ್ ಕಟ್!

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು ಹೆಚ್ಚಾಗುತ್ತಿದೆ. ಅಲ್ಲದೇ ನಗರದಲ್ಲಿ ಎಲ್ಲೆಂದರಲ್ಲಿ ಕಸ ಕಾಣಿಸುತ್ತಿದೆ. ಇದೀಗ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಪ್ಪಿಸುವುದಕ್ಕೆ ಹಾಗೂ ಬೆಂಗಳೂರಿನಲ್ಲಿ…