ಮಹಿಳೆಯರೇ ಎಚ್ಚರ: ಹೃದಯಘಾತಕ್ಕೆ ಕಾರಣವಾಗುತ್ತಿವೆ Birth control pills..!

ಬೆಂಗಳೂರು: ಒಂದೆಡೆ ಹಾಸನ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಯುವ ಜನಾಂಗ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದರೆ, ಮತ್ತೊಂದೆಡೆ ಇದೀಗ ಮಹಿಳೆಯರಲ್ಲಿ ಹೃದಯಾಘಾತಕ್ಕೆ ಗಂಭೀರವಾದ ಕಾರಣವೊಂದನ್ನು ಜಯದೇವ…