ರಾಜಕೀಯ ನಿವೃತ್ತಿ ವಿಚಾರಕ್ಕೆ V.Somanna ಸ್ಪಷ್ಟನೆ: “ಮುಂದೆ ತುಮಕೂರಿನಿಂದ ಸ್ಪರ್ಧಿಸುವುದಿಲ್ಲ, ಆದರೆ ನಿವೃತ್ತಿ ಅಲ್ಲ”

ನೆಲಮಂಗಲ: ರಾಜಕೀಯ ನಿವೃತ್ತಿ ಕುರಿತ ವರದಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.ಸೋಮಣ್ಣ ಅವರ ಹೇಳಿಕೆ “ನಾನು ಅನಿರೀಕ್ಷಿತವಾಗಿ ತುಮಕೂರಿಗೆ ಹೋದವನು. ಕೇಂದ್ರ ನಾಯಕರ…

“ಹೊರ ರಾಜ್ಯ, ಹೊರ ದೇಶದಿಂದ ಬಿಜೆಪಿಗೇ ದುಡ್ಡು ಬಂದಿದೆ” – ಸಿದ್ದರಾಮಯ್ಯ ತೀವ್ರ ಆರೋಪ

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಬೇಕು ಎಂಬ ಬಿಜೆಪಿ ಆಗ್ರಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.  ಸಿದ್ದರಾಮಯ್ಯ ತಿರುಗೇಟು  “ಬಿಜೆಪಿಯವರಿಗೇ ಹೊರ ದೇಶ,…

ಕೆಎನ್ ರಾಜಣ್ಣ ಬಿಜೆಪಿ ಸೇರ್ಪಡೆ ವಿಚಾರ: ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಸ್ಫೋಟಕ ಆರೋಪ!

ಬೆಂಗಳೂರು: ಮಾಜಿ ಸಚಿವ ಕೆಎನ್ ರಾಜಣ್ಣ ಅವರು ಬಿಜೆಪಿ ಸೇರ್ಪಡೆಗೆ ಅರ್ಜಿ ಹಾಕಿಕೊಂಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್…

Congress , BJP ಕಾರ್ಯಕರ್ತರ ನಡುವೆ ಹೊಡೆದಾಟ. ಯಾಕೆ ಗೊತ್ತಾ..

ಬಿಹಾರ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ನಿಂದಿಸಿದ್ದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಹಾಗೂ…

BJP ಅಭ್ಯರ್ಥಿಯೊಬ್ಬರು ಒಂದೇ ಒಂದು ಮತ ಪಡೆಯಲಾಗದೇ ಹೀನಾಯ ಸೋಲು ಎಲ್ಲಿ ಗೊತ್ತಾ..?

ಮಂಗಳೂರು : ಕರಾವಳಿ ಕರ್ನಾಟಕವನ್ನು  ಸಾಮಾನ್ಯವಾಗಿ ಬಿಜೆಪಿ ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ ಲೋಕಸಭೆ ಚುನಾವಣೆಗಳಲ್ಲಿ  ಹಿಂದುತ್ವದ ಅಜೆಂಡಾದ ಮೇಲೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಕಳೆದ ವಿಧಾನಸಭೆ ಚುನಾವಣೆ…

ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೆಸರಿನಲ್ಲಿ BJP Protests

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಕ್ಷೇತ್ರದ ಪರವಾಗಿ ಬಿಜೆಪಿ ಹೋರಾಟಕ್ಕೆ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ…

ಪ್ರೇಯಸಿ ಒತ್ತಡಕ್ಕೆ ಪತ್ನಿಯನ್ನು ಕೊ*ಗೈದ BJP ನಾಯಕ ರೋಹಿತ್ ಸೈನಿ.

ಅಜ್ಮೀರ್​ : ಪ್ರೇಯಸಿ ಒತ್ತಡದಿಂದ ಬಿಜೆಪಿ ನಾಯಕ ರೋಹಿತ್ ಸೈನಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಅಜ್ಮೀರ್​​ನಲ್ಲಿ ನಡೆದಿದೆ. ರೋಹಿತ್ ಸೈನಿ ತನ್ನ ಗೆಳತಿ ರಿತು ಸೈನಿಯ…

ವಿಧಾನಸಭೆ || ಧರ್ಮಸ್ಥಳ ಪ್ರಕರಣ ಸದ್ದು : ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಪಟ್ಟು

ಬೆಂಗಳೂರು: ವಿಧಾನಸಭೆಯಲ್ಲಿಂದು ಧರ್ಮಸ್ಥಳ ಪ್ರಕರಣ ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯ್ತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಆದ್ರೆ…

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ: CT Ravi ಆರೋಪ. | Dharmasthala case

ಬೆಂಗಳೂರು: ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

4 ಗಂಟೆಯಲ್ಲಿ 3 ಕಾರ್ಯಕ್ರಮ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳಾಪಟ್ಟಿ ಇಲ್ಲಿದೆ.

ಬೆಂಗಳೂರು: ನಮ್ಮ ಮೆಟ್ರೋದ  ಹಳದಿ ಮಾರ್ಗ​  ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಕುರಿತು ವೇಳಾಪಟ್ಟಿ…