ಬಿಜೆಪಿ-ಕಾಂಗ್ರೆಸ್ ನಾಯಕರ ಮೆಟ್ರೋ ಕ್ರೆಡಿಟ್ ವಾರ್: ಮೋದಿ ಮುಂದೆಯೇ ಲೆಕ್ಕ ಬಿಚ್ಚಿಟ್ಟ Siddaramaiah.
ಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಅತಿ ಹೆಚ್ಚು ಪಾಲು ಮೋದಿ ನೇತೃತ್ವದ ಕೇಂದ್ರ ಸರ್ಕಾರದ್ದು…
