ಮೈಸೂರು || ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣ ತಿಳಿಸಿ: Vijayendra ಒತ್ತಾಯ

ಮೈಸೂರು: ಮುಖ್ಯಮಂತ್ರಿಗಳೇ, ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣವನ್ನು ನೀವು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.…

ರಾಜ್ಯದಲ್ಲಿ ಮುಂಚೂಣಿ ನಾಯಕರನ್ನು ಬೆಳೆಸಿದ  ಬಾವುರಾವ್ ದೇಶಪಾಂಡೆ: C.T. Ravi

ಬೆಂಗಳೂರು: ಬಾವುರಾವ್ ದೇಶಪಾಂಡೆ ಅವರು ಕ್ರಾಂತಿಕಾರಿ ಹೋರಾಟದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಬಾವುರಾವ್ ದೇಶಪಾಂಡೆ…

ಮಂಗಳೂರು || ಮೆರವಣಿಗೆ ಮೂಲಕ ಕಾರಿಂಜಕ್ಕೆ Suhas Shetty ಪಾರ್ಥಿವ ಶರೀರ ರವಾನೆ

ಮಂಗಳೂರು(ದಕ್ಷಿಣ ಕನ್ನಡ): ದುಷ್ಕರ್ಮಿಗಳ ದಾಳಿಯಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ, ಫಾಝಿಲ್ ಹತ್ಯೆ ಆರೋಪಿ ಸುಹಾಸ್ ಶೆಟ್ಟಿ ಪಾರ್ಥಿವ ಶರೀರವು ಮೆರವಣಿಗೆ ಮೂಲಕ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ತೆರಳಿತು.…

ವಿಜಯಪುರ || ಯತ್ನಾಳ್ ಕ್ಷೇತ್ರದಲ್ಲಿ ಇಂದು ಶಕ್ತಿ ಪ್ರದರ್ಶನ : ಬಿಜೆಪಿಗೆ ಸೆಡ್ ಹೊಡೆದ ಉಚ್ಚಟಿತ ನಾಯಕ

ವಿಜಯಪುರ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿನಿಧಿಸುತ್ತಿರುವ ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಏ.17ರಂದು ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ರ್ಯಾಲಿಯ ಯಶಸ್ವಿಗಾಗಿ…

ನವದೆಹಲಿ || ಬಸನಗೌಡ ಪಾಟೀಲ್ ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ:ಬಸವರಾಜ ಬೊಮ್ಮಾಯಿ

ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ  ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ…

ಬೆಂಗಳೂರು || ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಯತ್ನ: ಬಿಜೆಪಿ ಆರೋಪ

ಬೆಂಗಳೂರು: ಮುಡಾ ಹಗರಣ ಮುಚ್ಚಿಹಾಕಲು ಲೋಕಾಯುಕ್ತ ಯತ್ನ ನಡೆಸುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇವೆಂದು ಬಿಜೆಪಿ ಗುರುವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ…

ಬೆಂಗಳೂರು || ಮನೆಯೊಂದು ಮೂರು ಬಾಗಿಲು || ಪಕ್ಷದಲ್ಲಿ ಗೊಂದಲ ಇರುವುದು ನಿಜ – ಆರ್.ಅಶೋಕ್

ಬೆಂಗಳೂರು: ”ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ” ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್…

ಬೆಂಗಳೂರು || ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರು : ಜನಾರ್ದನ ರೆಡ್ಡಿ – ಶ್ರೀರಾಮುಲು ನಡುವಿನ ವೈಮನಸ್ಸು ಸ್ಫೋಟ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಸಂಘರ್ಷ ಜೋರಾಗಿರುವ ಬೆನ್ನಲ್ಲೇ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರಾಗಿದ್ದ ಮಾಜಿ ಸಚಿವ ಬಿ. ಶ್ರೀರಾಮುಲು ಮತ್ತು ಗಾಲಿ ಜನಾರ್ದನ ರೆಡ್ಡಿ ಮಧ್ಯೆ…

ಬೆಂಗಳೂರು || ಮುನಿರತ್ನಗೆ ಮತ್ತೆ ಸಂಕಷ್ಟ: 7 ಮಂದಿ ವಿರುದ್ಧ ಮಹಿಳೆ ದೂರು

ಬೆಂಗಳೂರು: ಜಾತಿ ನಿಂದನೆ, ಬೆದರಿಕೆ, ರಾಜಕೀಯ ವಿರೋಧಿಗಳಿಗೆ ಏಡ್ಸ್ ರಕ್ತ ಇಂಜೆಕ್ಟ್ ಮಾಡುವ ಯತ್ನ ಪ್ರಕರಣಗಳಲ್ಲಿ ಸಿಲುಕಿದ್ದು, ಜಾಮೀನು ಪಡೆದು ಜೈಲಿನಿಂದ ಹೊರಗಿರುವ ಬಿಜೆಪಿ ಶಾಸಕ ಮುನಿರತ್ನ…

ಬೆಂಗಳೂರು || ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ: ಪ್ರತಿ ಜಿಲ್ಲೆಯಿಂದ 3 ಹೆಸರು ಶಿಫಾರಸಿಗೆ BJP ಕೋರ್ ಕಮಿಟಿ ನಿರ್ಧಾರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರಗೊಂಡಿದ್ದು, ಈ ನಡುವಲ್ಲೇ ಪ್ರತಿ ಜಿಲ್ಲೆಯಿಂದ ಮೂವರು ನಾಯಕರ ಹೆಸರುಗಳನ್ನು ಶಿಫಾರಸು ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ…