ಬೆಳಗಾವಿ || “ಬಾಯಿ ಮುಚ್ಕೊಂಡು ಮನೆಯಲ್ಲಿ ಕುಳಿತುಕೊಳ್ಳಿ ಅಂತ” ಶೋಭಾ ಕರಂದ್ಲಾಜೆ ಹೇಳಿದ್ದು ಯಾರಿಗೆ

ಬೆಳಗಾವಿ: ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನವನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಗುಡುಗಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇನ ನಡೆಯುತ್ತಿದ್ದು, ಇದರ…

ವಕ್ಫ್ ಸಂಬಂಧ ಬಿಜೆಪಿ ನಿರಂತರ ಹೋರಾಟ :ಕಾಂಗ್ರೆಸ್ಸಿನಲ್ಲಿ ಹೊಡೆದಾಟ ಶುರುವಾಗಲಿದೆ: ವಿಜಯೇಂದ್ರ

ಕಲಬುರ್ಗಿ: ಕಾಂಗ್ರೆಸ್ ಪಕ್ಷದಲ್ಲಿ ಜಿದ್ದಾಜಿದ್ದಿ ಶುರುವಾಗಿದೆ. 4 ಗೋಡೆ ಮಧ್ಯೆ ಇದ್ದುದು ಈಗ ಬಹಿರಂಗಕ್ಕೆ ಬಂದಿದೆ. ಇನ್ನು ಹೊಡೆದಾಟವೂ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…

ರಾಜ್ಯ ಬಿಜೆಪಿಯಲ್ಲಿ ಬಣ ಪೈಪೋಟಿ: ವರದಿ ನೀಡಲು ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿನ ಬಣ ಬಡಿದಾಟಕ್ಕೆ ಅಂತ್ಯ ಹಾಕಲು ಹೈಕಮಾಂಡ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು, ಪಕ್ಷದ ಬೆಳವಣಿಗೆಗಳ ಕುರಿತು ವಾಸ್ತವಾಂಶಗಳ ಆಧಾರದ ಮೇಲೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ…

ಒಕ್ಕಲಿಗ ಸ್ವಾಮೀಜಿ ಆರೋಗ್ಯ ವಿಚಾರಿಸಿ, ಅಭಯ ಕೊಟ್ಟ ಬಿಜೆಪಿ ನಾಯಕರು

ಬೆಂಗಳೂರು: ವಕ್ಫ್ ವಿಚಾರವಾಗಿ ಮಾತನಾಡುವಾಗ ಮುಸ್ಲಿಮರ ಮತದಾನದ ಹಕ್ಕನ್ನು ರದ್ದು ಮಾಡಬೇಕು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ವಿವಾದಕ್ಕೆ…

ಜನರ ತೀರ್ಪು ಸ್ವಾಗತವೆಂದ ಮಾಜಿ ಸಿಎಂ: ಭರವಸೆ ಇಟ್ಟಿದ್ದೇ ಆದರೆ ಹುಸಿಯಾಯ್ತು ಜನರಿಗೆ ಒಳ್ಳೆಯದಾಗಲಿ

ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು…

ಜಮ್ಮು-ಕಾಶ್ಮೀರ: ಸದನದಲ್ಲಿ ಗದ್ದಲ: ಬಿಜೆಪಿ ಸದಸ್ಯರನ್ನು ಹೊರಹಾಕಿದ ಮಾರ್ಷಲ್ಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ಸದನದಲ್ಲಿ ಇಂದು (ಗುರುವಾರ) ಭಾರಿ ಗದ್ದಲ,…