BJP ಸದಸ್ಯತ್ವ ಅಭಿಯಾನ; ರಾಜ್ಯದಲ್ಲಿ ಈವರೆಗೆ ೫೦ ಲಕ್ಷ ಮಂದಿ ನೋಂದಣಿ

ಬೆಂಗಳೂರು: ಉಪಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಸದಸ್ಯತ್ವ ಅಭಿಯಾನದಲ್ಲಿ 50 ಲಕ್ಷ ಮಂದಿ ನೋಂದಣಿಯಾಗಿದ್ದಾರೆಂದು ಬಿಜೆಪಿ ಹೇಳಿಕೊಂಡಿದ್ದು, ಮೂರೂ ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮ…