ಕಾಂಗ್ರೆಸ್ ಸಚಿವರ ಪತ್ನಿ ವಿರುದ್ಧ ಬಿಜೆಪಿ ಅವಹೇಳನಕಾರಿ ಪೋಸ್ಟ್ ಆರೋಪ..?

ಬೆಂಗಳೂರು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸ್ಸುಮ್ ರಾವ್ ಅವರು ತಮ್ಮ ವಿರುದ್ಧ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು…

ಮುನಿರತ್ನ ಮೂರು ತಿಂಗಳ ಹಿಂದೆಯೇ ಅರೆಸ್ಟ್ ಆಗಬೇಕಿತ್ತು, ಯಾಕೆ?

ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಕೇಸ್ನಿಂದ ರಿಲೀಫ್ ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಸದ್ಯ ಮಹಿಳೆ ಮೇಲಿನ ಅತ್ಯಾಚಾರ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಆದರೆ…

ಬಿಜೆಪಿಗರಿಗೆ ಕೆಲಸ ಇಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದಾರೆ – ಎಸ್ ಟಿ ಸೋಮಶೇಖರ್

ಬೆಂಗಳೂರು : ನಾನು ಉಸ್ತುವಾರಿ ಇದ್ದಾಗ ಸೈಟ್ ಅಲಾಟ್ ಆಗಿದ್ದು. ಸರ್ಕಾರವೇ ಸೈಟ್ ಅಲಾಟ್ ಮಾಡಿದೆ. ಡೆವಲಪ್ಮೆಂಟ್ ಸೈಟ್ ಕೊಡಬೇಕು ಅಂತ ಬಿಜೆಪಿ ಸರ್ಕಾರದಲ್ಲೇ ನಿರ್ಧಾರ ಆಗಿತ್ತು.…

ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ನಮ್ಮ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆ…

ಬೈಂದೂರು ಬಿಜೆಪಿ ಮಾಜಿ ಶಾಸಕ ಲಕ್ಷ್ಮೀನಾರಾಯಣ ನಿಧನ

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬೈಂದೂರು ಬಿಜೆಪಿ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ(85) ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ.…

ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ: ಸಿದ್ದರಾಮಯ್ಯ ರಾಜೀನಾಮೇಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಅರ್ಜಿ ವಜಾ ಆಗಿದೆ. ನೈತಿಕ ಹೊಣೆ ಹೊತ್ತು…

ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾದ ತುಮಕೂರು ವಿವಿ

ತುಮಕೂರು:-  ಗಣೇಶೋತ್ಸವ ಮೆರವಣಿಗೆಯಲ್ಲಿ ಬಲವಂತವಾಗಿ ವಿದ್ಯಾರ್ಥಿಗಳನ್ನ ಕರೆತರಲು ನಿರ್ಬಂಧ ಹೇರಿದ ವಿಚಾರವಾಗಿ ಬಿಜೆಪಿ ಕೆಂಗಣ್ಣಿಗೆ  ತುಮಕೂರು ವಿವಿ ಗುರಿಯಾಗಿದೆ.  ರಾಜ್ಯ ಸರ್ಕಾರದ ನಡೆಗೆ ಬಿಜೆಪಿಯಿಂದ ತೀವ್ರ ಖಂಡನೆ…

ಶಾಸಕ ಮುನಿರತ್ನ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್

ಬೆಂಗಳೂರು : ಜಾತಿ ನಿಂದನೆ ಮತ್ತು ಮಹಿಳೆಯರ ಮೇಲೆ ಅವಹೇಳನಕಾರಿಯಾಗಿ ಮಾತನಾಡಿ ಕಂಬಿಯ ಹಿಂದೆ ಸೇರಿರುವ ಶಾಸಕ ಮುನಿರತ್ನ ಅವರಿಗೆ ಇಂದು ಡಬಲ್ ಟ್ರಬಲ್ ಎದುರಾಗಲಿದೆ. ಒಂದು…

ತುಮಕೂರಿನ ಬಿಜೆಪಿ ಮುಖಂಡನ ಕಾರು ಅಪಘಾತ

ತುಮಕೂರು : ತಿಪಟೂರಿನ  ಬಿಜೆಪಿ ಮುಖಂಡ ಲೋಕೇಶ್ವರ್ ಕಾರು ಅಪಘಾತವಾಗಿದ್ದು  ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ತಿಪಟೂರಿಗೆ ಸಾಗುತ್ತಿರುವಾಗ ಕಾರು ಅಪಘಾತವಾಗಿದೆ. ಗುಬ್ಬಿ ಪಟ್ಟಣದ ಹೊರವಲಯದ…

ಮುನಿರತ್ನ ಅವರನ್ನು ಸಮರ್ಥಿಸಿದವರು ಲಜ್ಜೆಗೆಟ್ಟವರು : ಕಾಂಗ್ರೆಸ್ ಆಕ್ರೋಶ

ಬೆಂಗಳೂರು :  ಮುನಿರತ್ನರನ್ನು ಸಮರ್ಥಿಸುವ ಮೂಲಕ ಬಿಜೆಪಿನಾಯಕರು ತಾವು ಅತ್ಯಂತ ಲಜ್ಜೆಗೆಟ್ಟವರು ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಬಿಜೆಪಿಗೆ ಜನ ಸಮುದಾಯದ ಬಗ್ಗೆ ನೈತಿಕ ಭಯ ಇಲ್ಲ ಎನ್ನುವುದನ್ನು…