ಬೆಂಗಳೂರಿನಲ್ಲಿ ಒಂದಲ್ಲಾ ಒಂದು ನಿರ್ಲಕ್ಷ್ಯದಿಂದಾಗಿ BMTC ಎಲೆಕ್ಟ್ರಿಕ್ Bus ಗಳಿಗೆ ಅಮಾಯಕರು ಬಲಿ. | Death
ಬೆಂಗಳೂರು : ಸಿಲಿಕಾನ್ ಸಿಟಿಯ ಜನರು ಸಂಚಾರಕ್ಕಾಗಿ ಹೆಚ್ಚಾಗಿ ಬಿಎಂಟಿಸಿ ಬಸ್ಗಳನ್ನು ಅವಲಂಬಿಸಿದ್ದಾರೆ. ಆದರೆ ಇದೇ ಬಸ್ಗಳಿಗೆ ಬಲಿಯಾಗುವವರ ಸಂಖ್ಯೆ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ನಿರ್ಲಕ್ಷ್ಯದಿಂದಾಗಿ…
