ಬಿಎಂಟಿಸಿಯಿಂದ ಮೂರು ತಿಂಗಳಲ್ಲಿ 10 ಸಾವಿರ ಪ್ರಯಾಣಿಕರಿಂದ ₹19 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಳೆದ ಮೂರು ತಿಂಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಮತ್ತು ಮಹಿಳೆಯರಿಗೆ ಮಾತ್ರ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 10,069 ಪ್ರಯಾಣಿಕರಿಂದ…