ಬೆಂಗಳೂರು || ಬೆಂಗಳೂರಿನ ಈ ಮಾರ್ಗಗಳಲ್ಲಿ ಹೊಸ ಮೆಟ್ರೋ ಫೀಡರ್ ಬಿಎಂಟಿಸಿ ಬಸ್ ಸಂಚಾರ; ದಿನಾಂಕ, ಸಮಯಗಳ ವಿವರ ತಿಳಿಯಿರಿ

ಬೆಂಗಳೂರು : ಬೆಂಗಳೂರಿನ ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಬಸ್ ಕೂಡ ಒಂದಾಗಿದೆ. ಈ ಸಾರಿಗೆ ನಗರದ ಜನರ ಅನುಕೂಲಕ್ಕೆ ತಕ್ಕಂತೆ ಆಗಾಗ ವಿಶೇಷ ಬಸ್ಗಳನ್ನು ಬಿಡುತ್ತಲೇ ಇರುತ್ತದೆ.…

ಬೆಂಗಳೂರು || ನೈಸ್ ರೋಡ್ ಸಂಚಾರದ ಬಿಎಂಟಿಸಿ ಬಸ್ಗಳಿಗೆ ಭಾರೀ ಬೇಡಿಕೆ: ಆದಾಯದ ಇತಿಹಾಸದಲ್ಲೇ ಹೊಸ ದಾಖಲೆ

ಬೆಂಗಳೂರು : ಬೆಂಗಳೂರಿನ ಪ್ರಮುಖ ಸಂಚಾರ ಜೀವನಾಡಿ ಬಿಎಂಟಿಸಿ. ಪ್ರತಿನಿತ್ಯ ಲಕ್ಷಾಂತರ ಜನ ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸುತ್ತಾರೆ. ಇದೀಗ ಐಟಿಬಿಟಿ ಉದ್ಯೋಗಿಗಳು ಕೂಡ ಬಿಎಂಟಿಸಿ ಬಸ್ಗಳಿಗೆ ಫಿದಾ…

ಬೆಂಗಳೂರು  || ಬಿಎಂಟಿಸಿ ಚಾಲಕನ ಮೇಲೆ ಮಹಿಳೆಯಿಂದ ಹಲ್ಲೆ : ಬಸ್ ತೆಗೆಯುವುದಿಲ್ಲ ಎಂದು ಚಾಲಕರ ಪ್ರತಿಭಟನೆ

ಬೆಂಗಳೂರು : ಬಿಎಂಟಿಸಿ ಚಾಲಕನ ಮೇಲೆ ಮಹಿಳೆಯೊಬ್ಬರು ಹಲ್ಲೆ ಮಾಡಿರುವುದನ್ನು ಖಂಡಿಸಿ ಚಾಲಕನ ಪರವಾಗಿ ಇವಿ ಬಸ್ ಚಾಲಕರು ನಿಂತಿದ್ದು, ಪೀಣ್ಯ ಡಿಪೋದಲ್ಲಿ ಇವಿ ಬಸ್ ಗಳನ್ನ…

ಬೆಂಗಳೂರು || ಬೆಂಗಳೂರು ಏರ್ಪೋರ್ಟ್ ಬಸ್ ಮಾಹಿತಿ ನೀಡಲಿದೆ ಬಿಎಂಟಿಸಿ ಹೊಸ ವೆಬ್ಸೈಟ್

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗರದ ವಿವಿಧ ಪ್ರದೇಶಗಳಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಸಂಚಾರ ನಡೆಸಲು ಅನುಕೂಲವಾಗುವಂತೆ ವಾಯು…

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ನುಗ್ಗಿದ ಬಸ್

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕೆಎಸ್‌ಆರ್‌ಟಿಸಿ ಬಸ್ ನುಗ್ಗಿದ್ದು ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ…

ಬಿಎಂಟಿಸಿಯಿಂದ ಮೂರು ತಿಂಗಳಲ್ಲಿ 10 ಸಾವಿರ ಪ್ರಯಾಣಿಕರಿಂದ ₹19 ಲಕ್ಷ ದಂಡ ಸಂಗ್ರಹ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಳೆದ ಮೂರು ತಿಂಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಮತ್ತು ಮಹಿಳೆಯರಿಗೆ ಮಾತ್ರ ಮೀಸಲಾದ ಆಸನಗಳಲ್ಲಿ ಪ್ರಯಾಣಿಸಿದ 10,069 ಪ್ರಯಾಣಿಕರಿಂದ…

ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಮುಷ್ಕರಕ್ಕೆ ಸಿದ್ಧತೆ

ಬೆಂಗಳೂರು :  ಕರ್ನಾಟಕ ಸರ್ಕಾರ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣ ಬಿಡುಗಡೆ ಮಾಡಿಲ್ಲ. 2024 ಜನವರಿಯಿಂದ ನೌಕರರಿಗೆ…

ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷದ ಮೆಕ್ಯಾನಿಕ್ನನ್ನು ಸೆಂಟ್ರಲ್ ಬೆಂಗಳೂರಿನ ಎಸ್ಜೆ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಕಲಾಸಿಪಾಳ್ಯದ…

ಬೆಂಗಳೂರು ಐಟಿ ಉದ್ಯೋಗಿಗಳು, ಈಗ ಎಲೆಕ್ಟ್ರಿಕ್ ಬಸ್‌ನಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಉಚಿತ ಪ್ರಯಾಣ: ವಿವರಗಳು ಒಳಗೆ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್‌ಶಿಪ್ ಅಥಾರಿಟಿ (ELCITA) ಸಹಯೋಗದೊಂದಿಗೆ ಸಿಲ್ಕ್ ಇನ್‌ಸ್ಟಿಟ್ಯೂಟ್ ಮೆಟ್ರೋ ನಿಲ್ದಾಣ ಮತ್ತು ಎಲೆಕ್ಟ್ರಾನಿಕ್…

ಸರಣಿ ಅಪಘಾತ ಬೆಂಗಳೂರಿನಲ್ಲಿ ಎರಡು ಸಾವು

ಸರಣಿ ಆಕ್ಟಿಡೆಂಟ್ ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಬಿಎಂಟಿಸಿ ಬಸ್, ಟ್ರಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದ ವಾಹನಗಳ ಅಪಘಾತದಲ್ಲಿ…