ಬ್ಯಾಂಕ್ ಆಫ್ ಬರೋಡಾ 82 ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ.
ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ವಿಭಾಗಗಳಲ್ಲಿ ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಬ್ಯಾಂಕ್ ಆಫ್ ಬರೋಡಾ ಹೊರಡಿಸಿದೆ. ಅರ್ಹ…
