ಮುಂಬೈ || ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ನ ಹಿರಿಯ ನಟ ಮನೋಜ್ ಕುಮಾರ್ ನಿಧನ
ಮುಂಬೈ: ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಬಾಲಿವುಡ್‌ನ ಹಿರಿಯ ನಟ, ನಿರ್ಮಾಪಕ ಮನೋಜ್ ಕುಮಾರ್ ಮುಂಬೈ ಆಸ್ಪತ್ರೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ನಿಧನರಾದರು. ಅವರಿಗೆ 87 ವರ್ಷವಾಗಿತ್ತು.…