ಮುಂಬೈ || ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್
ಮುಂಬೈ: ಮುಂಬೈನಿಂದ ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದೆ. ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದ್ದು, ಈ ಬೆನ್ನಲ್ಲೇ ವಿಮಾನವನ್ನು ಮುಂಬೈನ…