ಬೋಂಡಾ, ಬಜ್ಜಿ, ಕರಿದ ತಿಂಡಿಗಳ ಸವಿಯುವ ಮುನ್ನ ಎಚ್ಚರ: ಬೆಂಗಳೂರಿನ ಬಹುತೇಕ ಕಡೆ ಕಳಪೆ ಅಡುಗೆ ಎಣ್ಣೆ ಬಳಕೆ.
ಬೆಂಗಳೂರು: ಯಾವುದೇ ಅಡುಗೆಗಾಗಿರಲಿ ಸಾಮಾನ್ಯವಾಗಿ ಕುಕ್ಕಿಂಗ್ ಆಯಿಲ್ ಬಳಕೆ ಮಾಡುತ್ತಾರೆ. ಅದರಲ್ಲೂ, ಕರಿದ ತಿಂಡಿಗಳಿಗಂತೂ ಅಡುಗೆ ಎಣ್ಣೆ ಬೇಕೇ ಬೇಕು. ಈಗ ವಾತಾವರಣವೂ ತಂಪಾಗಿರವುದರಿಂದ ಸಾಮಾನ್ಯವಾಗಿ ಜನರು ಬಜ್ಜಿ ,…
