ಬೌರಿಂಗ್ ಆಸ್ಪತ್ರೆಯಲ್ಲಿ ಔಷಧ ಕೊರತೆ: ರೋಗಿಗಳ ಪರದಾಟ

ಬಡ ರೋಗಿಗಳಿಗೆ ಹೊರಗಿನ ಮೆಡಿಕಲ್ ಅಂಗಡಿಗಳೇ ಅವಲಂಬನೆ ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ಸರ್ಕಾರಿಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ ಎದುರಾಗಿದ್ದು, ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೈದ್ಯರು ಬರೆದುಕೊಟ್ಟ ಮಾತ್ರೆಗಳು ಆಸ್ಪತ್ರೆಯ ಔಷಧಾಲಯದಲ್ಲಿ…