ಬೆಂಗಳೂರು || ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ಫೋನ್ಪೇ ನರ್ಸ್ ಅರೆಸ್ಟ್!
ಬೆಂಗಳೂರು : ಟಿ.ದಾಸರಹಳ್ಳಿಯ ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೆರಿಗೆ ಮಾಡಿಸಲು ಲಂಚ…