ನವದೆಹಲಿ || Britain ಪ್ರಧಾನಿ ಭೇಟಿ, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಿರುವ Modi.

ನವದೆಹಲಿ: ಭಾರತಹಾಗೂ ಬ್ರಿಟನ್ನಡುವಿನ ಬಹು ನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದ ಕೊನೆಗೂ ಅಂತಿಮಗೊಂಡಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬ್ರಿಟನ್ಗೆ ಭೇಟಿ ನೀಡಲಿದ್ದು, ದಶಕಗಳಿಂದ ನೆನೆಗುದಿಗೆ…