ಸಾಲ ಕೊಟ್ಟವರ ಮನೆಯಲ್ಲೇ ಕನ್ನ; ತಂಗಿ ಕೃತ್ಯಕ್ಕೆ ಅಣ್ಣ ಸಾಥ್, ಆರು ಜನರ ಬಂಧನ.
ಬೆಂಗಳೂರು: ಸಾಲ ತೀರಿಸಲು ಸಾಲ ಕೊಟ್ಟವರ ಮನೆಯಲ್ಲೇ ಕಳ್ಳತನ ಮಾಡಿ ಗ್ಯಾಂಗ್ವೊಂದು ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸದ್ಯ ಬಾಗಲಗುಂಟೆ ಠಾಣೆಯ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದು 9.9 ಲಕ್ಷ ರೂ ಮೌಲ್ಯದ ಚಿನ್ನಾಭರಣ…
