ಮಂಗಳೂರು || ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ: ವಿಜಯೇಂದ್ರ ಆಕ್ಷೇಪ

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ; ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು…

ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1: ಸರ್ಕಾರದ ಕರಾಳ ಮುಖವಾಡ ಕಾಂಗ್ರೆಸ್ ಶಾಸಕರೇ ಬಿಚ್ಚಿಟ್ಟಿದ್ದಾರೆ: ಬಿವೈವಿ

ಬೆಂಗಳೂರು: ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.1 ಎಂದು ಹೇಳುವ ಮೂಲಕ ಈ ಸರ್ಕಾರದ ಕರಾಳ ಭ್ರಷ್ಟತೆಯ ಮುಖವಾಡವನ್ನು ಕಾಂಗ್ರೆಸ್ ಶಾಸಕರೇ ಬಯಲು ಮಾಡಿ ರಾಜ್ಯದ ಘನತೆ ಕುಗ್ಗಿದ…

ಹಾಸನ || ಕಾಂಗ್ರೆಸ್ ಸರಕಾರ ಬುಡಸಮೇತ ಕಿತ್ತು  ಹಾಕುವ ಸಂಕಲ್ಪ: ವಿಜಯೇಂದ್ರ

ಹಾಸನ: ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಸಂಕಲ್ಪ ಮಾಡಿ ಮೈಸೂರು, ಮಂಡ್ಯದ ಮೂಲಕ ಜನಾಕ್ರೋಶ ಯಾತ್ರೆಯು ಹಾಸನಕ್ಕೆ ತಲುಪಿದೆ…

ಮೈಸೂರು || ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ

ಮೈಸೂರು: ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

ನವದೆಹಲಿ || ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನಾಗಿ ಬಿವೈವಿಯನ್ನು ಮುಂದುವರೆಸಲು ಹೈಕಮಾಂಡ್ ಚಿಂತನೆ..!

ನವದೆಹಲಿ: ಕರ್ನಾಟಕ ಸೇರಿದಂತ ಪ್ರಮುಖ ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷ ಚಿಂತನೆ ನಡೆಸಿದೆ. ಆ ಬಳಿಕವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅವಕಾಶ ಮಾಡಿಕೊಡಲು…

ಬೆಂಗಳೂರು || ‘ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ’

ಬೆಂಗಳೂರು: ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ ಎಂದು…

ಬೆಂಗಳೂರು || ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ- ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ…

ಬೆಂಗಳೂರು || ಚಿನ್ನ ಕಳ್ಳಸಾಗಾಣೆ ಹಿಂದೆ ಇಬ್ಬರು ಸಚಿವರು! ಹವಾಲಾ ಲಿಂಕ್: ಬಿ.ವೈ. ವಿಜಯೇಂದ್ರ

ಬೆಂಗಳೂರು: ಚಿನ್ನ ಕಳ್ಳ ಸಾಗಾಣೆ ವೇಳೆ ಸಿಕ್ಕಿ ಬಿದ್ದ ನಟಿ ರನ್ಯಾ ರಾವ್ ಇದುವರೆಗೆ ಯಾವೆಲ್ಲ ದೇಶಗಳಿಗೆ ಎಷ್ಟೆಷ್ಟು ಚಿನ್ನ ಸಾಗಾಣೆ ಮಾಡಿರಬಹುದು. ಕಸ್ಟಮ್ಸ್ ಅಧಿಕಾರಿಗಳ ಕೈಗೆ…

ಬೆಂಗಳೂರು || ಸಿಎಂ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ?- ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.…

ಬೆಂಗಳೂರು || ಸರಳವಾಗಿ, ಅಭಿಮಾನದಿಂದ ಯಡಿಯೂರಪ್ಪನವರ ಜನ್ಮ ದಿನಾಚರಣೆ- ವಿಜಯೇಂದ್ರ

ಬೆಂಗಳೂರು: ಯಡಿಯೂರಪ್ಪ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಹಳ ಸಂಭ್ರಮದಿಂದ ಅವರ ಜನ್ಮದಿನವನ್ನು ರಾಜ್ಯದೆಲ್ಲೆಡೆ ಆಚರಣೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ…