ಡಿಕೆಶಿಗೆ ರಾಹುಲ್ ಗಾಂಧಿಯಿಂದ ಹೈಕಮಾಂಡ್ ಸಂದೇಶ.
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿವೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ರಾಹುಲ್ ಗಾಂಧಿ ಅವರಿಂದ…
ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದ ಆಟ ದೆಹಲಿಯಲ್ಲಿ ಜೋರಾಗಿದೆ. ನವೆಂಬರ್ 15ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದರು. ಅಂದು ಸಿಎಂ ಸಿದ್ದರಾಮಯ್ಯ, ಲೋಕಸಭೆ…
ಬೆಂಗಳೂರು: ನವೆಂಬರ್ ಕ್ರಾಂತಿ ಚರ್ಚೆ ನಡುವೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಸದ್ದಿಲ್ಲದೇ ಮಹತ್ವ ಬೆಳವಣಿಗೆ ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬಣ ನಾಯಕತ್ವ ಬದಲಾವಣೆ ಧ್ವನಿ ಎತ್ತಿದ್ದರೆ, ಮತ್ತೊಂದೆಡೆ…
ಬೆಂಗಳೂರು: ನವೆಂಬರ್ ಕ್ರಾಂತಿ ಚರ್ಚೆ ನಡುವೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಸದ್ದಿಲ್ಲದೇ ಮಹತ್ವ ಬೆಳವಣಿಗೆ ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಬಣ ನಾಯಕತ್ವ ಬದಲಾವಣೆ ಧ್ವನಿ ಎತ್ತಿದ್ದರೆ, ಮತ್ತೊಂದೆಡೆ…
ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು,…
ಬೆಂಗಳೂರು: ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯೋ, ಸಚಿವ ಸಂಪುಟ ಪುನಾರಚನೆಯಾಗಲಿದೆಯೋ? ಏನಾಗಲಿದೆ ಎಂಬ ಅಂದಾಜು ಯಾರಿಗೂ ಸಿಗುತ್ತಿಲ್ಲ. ಈಮಧ್ಯೆ, ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ತುಮಕೂರಿನ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಿರುವುದು ಮತ್ತು…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ…