ಸರ್ಕಾರಿ ಜಾಗದಲ್ಲಿ RSS ಚಟುವಟಿಕೆಗಳಿಗೆ ಬ್ರೇಕ್! ಸಚಿವ ಸಂಪುಟದ ಮಹತ್ವದ ತೀರ್ಮಾನ.
ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು…
