ತುಮಕೂರು || ಕೇಬಲ್ ಕಳ್ಳನನ್ನ ಕಟ್ಟಿ ಹಾಕಿದ ಗ್ರಾಮಸ್ಥರು

ತುಮಕೂರು:- ಕೊಳವೆ ಬಾವಿಯ ಕೇಬಲ್ ಕದಿಯುತ್ತಿದ್ದ ಕಳ್ಳನನ್ನ ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಹರೀಶ್, ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದ ಕಳ್ಳ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ…