ಕುವೆಂಪು ವಿಶ್ವವಿದ್ಯಾಲಯದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಕುಲಪತಿ ಕಚೇರಿ ಧ್ವಂಸ
ಸ್ಕಾಲರ್ಶಿಪ್, ಹಾಸ್ಟೆಲ್ ಸಮಸ್ಯೆಗಳಿಗೆ ವಿದ್ಯಾರ್ಥಿಗಳ ಆಕ್ರೋಶ; ಎನ್‌ಎಸ್‌ಯುಐ ನೇತೃತ್ವದಲ್ಲಿ ಗಲಾಟೆ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಉಪಕುಲಪತಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ವಿಶ್ವವಿದ್ಯಾಲಯದ ಆವರಣವು ರಣರಂಗವಾಗಿ ಮಾರ್ಪಟ್ಟಿದ್ದು, NSUI…
