ಹುಷಾರ್! ಬೆಂಗಳೂರಿನ ಕಟ್ಟಡ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್. | FIRE ACCIDENT
ಬೆಂಗಳೂರು: ಶನಿವಾರ ನಗರ್ತಪೇಟೆಯಲ್ಲಿ ಸಂಭವಿಸಿರುವ ಘೋರ ಅಗ್ನಿ ದುರಂತ ಐವರನ್ನ ಬಲಿ ಪಡೆದಿದೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇಲ್ಲಿ ಅವೈಜ್ಞಾನಿಕವಾಗಿ…